ಶಿವಮೊಗ್ಗ : ಮಲೆನಾಡು ಶಿವಮೊಗ್ಗದಲ್ಲಿ ಸಂಜೆ ಜೋಡಿ ಕೊಲೆಯಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದಾಡೌಯಿಸಿದ್ದಾರೆ. ಇವರು ಯಾರು ಏನು? ಎಂಬುದರ ಬಗ್ಗೆ ಮಾಹಿತಿ ತಿಳಿಯಬೇಕಾಗಿದೆ. ಸದ್ಯ ಸುತ್ತಮುತ್ತ ಜನ ಭೀತಿಯಿಂದ ಇದ್ದು, ಆರೋಪಿಗಳ ಹುಡಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.