ಭದ್ರಾವತಿ: ಮಹಾವೀರ ಜಯಂತಿ ಪ್ರಯುಕ್ತ ಏ. 21 ರಂದು ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸ ಲಾಗಿದೆ. ಆದ್ದರಿಂದ ಸಂಬಂಧಪಟ್ಟವರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.
ಈ ಆದೇಶವನ್ನು ಉಲ್ಲಂಘಿಸುವ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಪಿ.ಎಂ.ಚನ್ನಪ್ಪ ನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪ್ರಮುಖ ಸುದ್ದಿ
- ದಾವಣಗೆರೆ ವಿಶೇಷ
- ಕ್ರೈಂ ಸುದ್ದಿ
- ರಾಜಕೀಯ ಸುದ್ದಿ
- ರೈತಮಿತ್ರ
- ಅಡಕೆ ಧಾರಣೆ
- ಚಿನ್ನ, ಬೆಳ್ಳಿ ಧಾರಣೆ
- Blog
Subscribe to Updates
Get the latest creative news from FooBar about art, design and business.