Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ಫ್ರೇಂಚ್ ಫ್ರೈಸ್ ತಿನ್ನೊದಕ್ಕೆ ಬಿಡುತ್ತಿಲ್ಲವೆಂದು ಕೇಸ್ ಹಾಕಿದ ಪತ್ನಿ
Blog

ಫ್ರೇಂಚ್ ಫ್ರೈಸ್ ತಿನ್ನೊದಕ್ಕೆ ಬಿಡುತ್ತಿಲ್ಲವೆಂದು ಕೇಸ್ ಹಾಕಿದ ಪತ್ನಿ

ನನ್ನ ಪತ್ನಿ ಅತ್ಯಂತ ಕಠಿಣ ಸ್ವಭಾವದವಳಿದ್ದಾಳೆ. ನನಗೆ ಸರಿಯಾಗಿ ಅಡುಗೆ ಮಾಡಿ ಉಣಬಡಿಸುವುದಿಲ್ಲ. ಕೇಳಿದರೆ, ನೀನೇನು ನನ್ನ ಅಡುಗೆ ಮಾಡಿ ಹಾಕುವುದಕ್ಕೆ ಮದುವೆಯಾಗಿದ್ದೀಯ ಅಂತ ಜಬರು ಮಾಡುತ್ತಾಳೆ’
davangerevijaya.comBy davangerevijaya.com25 August 2024No Comments1 Min Read
Facebook WhatsApp Twitter
Share
WhatsApp Facebook Twitter Telegram

ಬೆಂಗಳೂರು: ಮಹಿಳೆಯೊಬ್ಬಳು ತನ್ನ ಪತಿ ಫ್ರೆಂಚ್ ಫ್ರೈಸ್, ಅನ್ನ ಮತ್ತು ಮಾಂಸ ತಿನ್ನಲು ಬಿಡುತ್ತಿಲ್ಲ ಎಂಬ ಆರೋಪವೂ ಸೇರಿದಂತೆ ಗಂಡ, ಅತ್ತೆ ಮತ್ತು ಮಾವನ ವಿರುದ್ಧ ಪತ್ನಿಯೊಬ್ಬರು (29) ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.ಈ ಸಂಬಂಧ ಬೆಂಗಳೂರಿನ 36 ವರ್ಷದ (ಸದ್ಯ ಅಮೆರಿಕದ ಟೆಕ್ಸಾಸ್‌ನಲ್ಲಿ ಉದ್ಯೋಗಿ) ಪತಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಇತ್ತೀಚೆಗೆ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದೆ.

ಅರ್ಜಿಯಲ್ಲಿ ಏನಿದೆ?: 

ಮದುವೆಯಾದ ನಂತರ ಪತ್ನಿಯನ್ನು ಅವಲಂಬಿತ ವೀಸಾದಡಿ ಅಮೆರಿಕಕ್ಕೆ ಕರೆದುಕೊಂಡು ಹೋದೆ. ನಮಗೀಗ ಮಕ್ಕಳೂ ಇವೆ. ನನ್ನ ಪತ್ನಿ ಅತ್ಯಂತ ಕಠಿಣ ಸ್ವಭಾವದವಳಿದ್ದಾಳೆ. ನನಗೆ ಸರಿಯಾಗಿ ಅಡುಗೆ ಮಾಡಿ ಉಣಬಡಿಸುವುದಿಲ್ಲ. ಕೇಳಿದರೆ, ನೀನೇನು ನನ್ನ ಅಡುಗೆ ಮಾಡಿ ಹಾಕುವುದಕ್ಕೆ ಮದುವೆಯಾಗಿದ್ದೀಯ ಅಂತ ಜಬರು ಮಾಡುತ್ತಾಳೆ’ ಎಂದು ಪತಿ ಅರ್ಜಿಯಲ್ಲಿ ದೂರಿದ್ದಾರೆ. ‘ಸದಾ ಮೊಬೈಲ್ ಹಿಡಿದು ಕೊಂಡು, ಸಾಮಾಜಿಕ ಜಾಲತಾಣ ಗಳಲ್ಲಿ ಪಾಕಿಸ್ತಾನದ ನಾಟಕಗಳು, ಸೀರಿಯಲ್‌ಗಳು, ಫೇಸ್ ಬುಕ್, ಇನ್‌ಸ್ಟಾಗ್ರಾಂಗಳ ವೀಕ್ಷಣೆಯಲ್ಲೇ ಮುಳುಗಿರುತ್ತಾಳೆ. ತನ್ನ ಸೋದರ ಸಂಬಂಧಿಗಳ ಜೊತೆ ರೀಲ್ಸ್ ಮಾಡುವ ಹುಚ್ಚು ಬೇರೆ ಇದೆ. ಅಂಗಡಿಗೆ ಹೋದರೆ ಬೇಕಾಬಿಟ್ಟಿ ಹಣ್ಣು, ಸಾಮಾನುಗಳನ್ನು ತರುತ್ತಾಳೆ. ಆದರೆ, ಅವುಗಳನ್ನು ಸರಿಯಾಗಿ ಉಪಯೋಗಿಸುವುದಿಲ್ಲ. ನಂತರ ಕಸದ ಬುಟ್ಟಿಗೆ ಎಸೆಯುತ್ತಾಳೆ. ಆಕೆಗೆ ಮಾನಸಿಕ ಸ್ಥಿಮಿತ ಇಲ್ಲ. ಆದ್ದರಿಂದ, ಆಕೆ ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು’ ಎಂದು ಪತಿ ಅರ್ಜಿಯಲ್ಲಿ ಕೋರಿದ್ದಾರೆ. ಅರ್ಜಿಯಲ್ಲಿ ಪತಿ, ಪತ್ನಿಯ ಸಣ್ಣ ಸಣ್ಣ ಸಂಗತಿಗಳನ್ನೂ ಪಟ್ಟಿ ಮಾಡಿ ಆಕ್ಷೇಪಿಸಿ ರುವುದು ಮತ್ತು ವಿಚಾರಣೆ ವೇಳೆ ‘ಫ್ರೆಂಚ್ ಫ್ರೈಸ್ ತಿನ್ನಲು ಬಿಡುತ್ತಿಲ್ಲ‘ ಎಂಬ ಆಕ್ಷೇಪಣೆಯನ್ನು ಆಲಿಸಿದ ನ್ಯಾಯಮೂರ್ತಿಯವರು, ‘ಇದೊಂದು ಕ್ಷುಲ್ಲಕ ವಿಚಾರ‘ ಎಂದು ಮೌಖಿಕವಾಗಿ ಹೇಳಿ ತಡೆ ಆದೇಶ ನೀಡಿದರು.‘ಪ್ರಕರಣದಿಂದ ವಿದೇಶಕ್ಕೆ ತೆರಳಲು ತೊಂದರೆ ಆಗುತ್ತಿದೆ’ ಎಂಬ ಪತಿಯ ಆಕ್ಷೇಪಣೆಯನ್ನು ನಿವಾರಿಸುವಂತೆ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್.ಶಾಂತಿಭೂಷಣ್ ಅವರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

A case under the Dowry Prohibition Act by a wife (29) against husband Featured including allegations that a woman does not allow her husband to eat French fries mother-in-law and father-in-law rice and meat. Top News
Share. WhatsApp Facebook Twitter Telegram
davangerevijaya.com
  • Website

Related Posts

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025

ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ : ಬಿಜೆಪಿ ನಾಯಕ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.