Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತು ಪ್ರವಾಸ ಮಾಡಿರುವೆ, ಮಲೆನಾಡು ಭಾಗದಲ್ಲಿ ಅದ್ಭುತ ಬೆಂಬಲ
ರಾಜಕೀಯ ಸುದ್ದಿ

ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತು ಪ್ರವಾಸ ಮಾಡಿರುವೆ, ಮಲೆನಾಡು ಭಾಗದಲ್ಲಿ ಅದ್ಭುತ ಬೆಂಬಲ

ರಾಜ್ಯ ಸರಕಾರದಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲದಿದ್ದರೆ ಹೇಗೆ, ಪೊಲೀಸರು ಅತ್ಯಂತ ತಾಳ್ಮೆಯಿಂದ ಇದ್ದಾರೆ. ಸರ್ಕಾರ ಪೋಲಿಸ್ ಅಧಿಕಾರಿಗಳನ್ನೆ ಅಮಾನತು ಮಾಡಿರುವುದು ಸರಿಯಲ್ಲ
davangerevijaya.comBy davangerevijaya.com29 May 2024Updated:29 May 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

 ಶಿವಮೊಗ್ಗ : ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತು ಪ್ರವಾಸ ಮಾಡಿರುವೆ, ಮಲೆನಾಡು ಭಾಗದಲ್ಲಿ ಅದ್ಭುತ ಬೆಂಬಲ ವ್ಯಕ್ತವಾಗುತ್ತಿದೆ. ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ನೈರುತ್ಯ ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆಯ ಮೂರು ತಾಲ್ಲೂಕುಗಳಲ್ಲಿ ಪ್ರಚಾರ ಮಾಡಿ ಬಂದಿರುವೆ. ಎಲ್ಲಾ ಕಡೆ ಕಾರ್ಯಕರ್ತರು  ನಮ್ಮ ಜೊತೆಗಿದ್ದರು. ಕೆ.ಎಸ್.ಈಶ್ವರಪ್ಪನವರು ನನಗೆ ಬೆಂಬಲ ನೀಡಿರುವುದು ಮತ್ತಷ್ಟು ಹುಮ್ಮಸ್ಸು ತಂದಿದೆ. ರಾಷ್ಟ್ರಭಕ್ತ ಹಿಂದುತ್ವವಾದಿಗಳು ಯಾವುದೇ ಪಕ್ಷದಲ್ಲಿದ್ದರು ನನಗೆ ಬೆಂಬಲ ನೀಡುತ್ತಾರೆ ಎಂದರು.

ಬಿಜೆಪಿಯ ಅಸಂಬದ್ಧ ವ್ಯವಸ್ಥೆಗೆ ಉತ್ತರ ಸಿಗಬೇಕು ಎನ್ನುವ ದೃಷ್ಠಿಯಿಂದಲೇ ಈ ಚುನಾವಣೆಗೆ ನಿಂತಿದ್ದೇನೆ. ನಿಲ್ಲುವಾಗ ಸ್ವಲ್ಪಗೊಂದಲವಿತ್ತು. ಆದರೆ ಇದೀಗ ಸಂಪೂರ್ಣ ನಿವಾರಣೆಯಾಗಿದೆ. ಪದವೀಧರ ಮತದಾರರು ಜಾಣರಾಗಿದ್ದಾರೆ. ಚಿಂತನ ಮಂಥನ ಮಾಡುತ್ತಾರೆ. ಖಂಡಿತ ರಾಜಕೀಯಕ್ಕೆ ಹೊಸ ದಿಕ್ಕು ಬರುತ್ತದೆ. 

ಮಲೆನಾಡಿನ ಜನರ ಪ್ರೀತಿಗೆ ನನ್ನ ಹೃದಯ ತುಂಬಿ ಬಂದಿದೆ. ಜವಾಬ್ದಾರಿ ಹೆಚ್ಚಿದೆ. ಈ ಭಾಗದಲ್ಲಿ ನಾನು ಹೆಚ್ಚು ಕೆಲಸ ಮಾಡಿಲ್ಲವಾದರು ನನ್ನ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ ಅವರ ನಂಬಿಕೆಗಳನ್ನು ಹುಸಿ ಮಾಡುವುದಿಲ್ಲ ಎಂದರು.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಭಾರಿ ಶಾಸಕನಾಗಿ ಎಲ್ಲಾ ವರ್ಗದ ಜನರ ಆಶಯಕ್ಕೆ ಸ್ಪಂಧಿಸಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಮಾಡಿದ್ದೇನೆ. ಇದು ನನಗೆ ಸಹಾಯಕವಾಗುತ್ತದೆ. ಮುಂದೆಯೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಪದವೀಧರರ ಅನೇಕ ಸಮಸ್ಯೆಗಳನ್ನು ಈಡೇರಿಸುತ್ತೇನೆ. ಸಮಸ್ಯೆಯನ್ನು ಅರಿತವರು ಮಾತ್ರ ಸಮಸ್ಯೆಗಳನ್ನು ನಿರ್ವಹಿಸುತ್ತಾರೆ ಎಂದರು.

ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು ಚನ್ನಗಿರಿಯಲ್ಲಿ ನಡೆದ ಘಟನೆಯನ್ನು ತನಿಖೆಗೆ ಒಳಪಡಿಸಬೇಕು. ಈ ಸರ್ಕಾರದಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲದಿದ್ದರೆ ಹೇಗೆ, ಪೊಲೀಸರು ಅತ್ಯಂತ ತಾಳ್ಮೆಯಿಂದ ಇದ್ದಾರೆ. ಸರ್ಕಾರ ಪೋಲಿಸ್ ಅಧಿಕಾರಿಗಳನ್ನೆ ಅಮಾನತು ಮಾಡಿರುವುದು ಸರಿಯಲ್ಲ ಎಂದರು.

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಯಾಕುವ ಪ್ರಯತ್ನ ನಡೆಯುತ್ತಿದೆ. ಈ ರೀತಿ ಈಶ್ವರಪ್ಪನವರನ್ನು ಇಂತಹವುದೇ ಪ್ರಕರಣದಲ್ಲಿ ರಾಜೀನಾಮೆಯನ್ನು ಕೇಳಿದ್ದರು. ಇದೇ ಮಾನದಂಡವನ್ನು ಇಟ್ಟುಕೊಂಡು ಈಗ ಸಂಬಂಧಪಟ್ಟ ಈ ಇಲಾಖೆಯ ಸಚಿವರನ್ನು ರಾಜ್ಯ ಸರ್ಕಾರ ವಜಾಮಾಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ.ಶಂಕರ್, ಕಾಚೀನಕಟ್ಟೆ ಸತ್ಯನಾರಾಯಣ, ಹ.ಮಾ.ಪ್ರಕಾಶ್,ವಕೀಲ ವಾಗೀಶ್, ಹೊನ್ನಾಳಿ ನಾರಾಯಣರಾವ್, ಬಾಲು, ಸುವರ್ಣ ಶಂಕರ್, ಮೋಹನ್ ಜಾಧವ್ ಮುಂತಾದವರು ಇದ್ದರು.

 

Already done one round in the field amazing support in hilly side Featured Top News ಪೊಲೀಸರು ಅತ್ಯಂತ ತಾಳ್ಮೆಯಿಂದ ಇದ್ದಾರೆ. ಸರ್ಕಾರ ಪೋಲಿಸ್ ಅಧಿಕಾರಿಗಳನ್ನೆ ಅಮಾನತು ಮಾಡಿರುವುದು ಸರಿಯಲ್ಲ ರ್ಕಾರದಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲದಿದ್ದರೆ ಹೇಗೆ
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,595 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

By davangerevijaya.com8 July 20250

ನಂದೀಶ್ ಭದ್ರಾವತಿ, ದಾವಣಗೆರೆ ಅತ್ತ ಶಿರಡಿಯಲ್ಲಿ ಗುರುಪೂರ್ಣಿಮಾ ಹಬ್ಬವು ಭಕ್ತಿ ಭಾವದಿಂದ ಆರಂಭವಾಗಲಿದ್ದು, ಸಾವಿರಾರು ಭಕ್ತರು ಸಾಯಿನಾಮವನ್ನು ಪಠಿಸುತ್ತ ಶಿರಡಿಯನ್ನು…

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ
  • ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?
  • ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..
  • ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.