Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ಭ್ರಷ್ಟ ಅಧಿಕಾರಿಗಳ ಬಳಿ ಇದ್ದ ಆಸ್ತಿ ಕೇಳಿದ್ರೆ ಬೆಚ್ಚಿ ಬೀಳುತ್ತಿರಾ
ಕ್ರೈಂ ಸುದ್ದಿ

ಭ್ರಷ್ಟ ಅಧಿಕಾರಿಗಳ ಬಳಿ ಇದ್ದ ಆಸ್ತಿ ಕೇಳಿದ್ರೆ ಬೆಚ್ಚಿ ಬೀಳುತ್ತಿರಾ

ದಾವಣಗೆರೆ ಅಧಿಕಾರಿ ಕಮಲರಾಜ್ ಮನೆಯಲ್ಲಿ 1 ಕೋಟಿ 99 ಲಕ್ಷದ 35 ಸಾವಿರ ಮೌಲ್ಯದ ಆಸ್ತಿ, ಪಾಸ್ತಿ ಇದೆ
davangerevijaya.comBy davangerevijaya.com12 November 2024Updated:12 November 2024No Comments4 Mins Read
Facebook WhatsApp Twitter
Share
WhatsApp Facebook Twitter Telegram

ಬೆಂಗಳೂರು: ರಾಜ್ಯಾದ್ಯಂತ 8 ಭ್ರಷ್ಟ ಅಧಿಕಾರಿಗಳ ವಿರುದ್ಧ 37 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಅವರ ಆಸ್ತಿ ಕೇಳಿದ್ರೆ ಬೆಚ್ಚಿ ಬೀಳುತ್ತೀರಾ..ಹಾಗಾದ್ರೆ ಅವರ ಆಸ್ತಿ ಎಷ್ಟು ಗೊತ್ತಾ..ಬನ್ನಿ ನೋಡೋಣ..ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಒಟ್ಟು ಇಪ್ಪತ್ತೇಳು ಕೋಟಿ 79 ಲಕ್ಷ ಮೌಲ್ಯದ ಸಂಪತ್ತನ್ನು ಅಕ್ರಮವಾಗಿ ದುಡಿದಿದ್ದಾರೆ.

ಬೆಳಗಾವಿ-2, ಹಾವೇರಿ-1, ದಾವಣಗೆರೆ-1, ಬೀದರ್-1, ಮೈಸೂರು-1, ರಾಮನಗರ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬAಧಿಕರ ಮನೆಗಳು ಸೇರಿದಂತೆ ಒಟ್ಟು 37 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ.

ದಾವಣಗೆರೆ ಕಮಲರಾಜ್ ಬಳಿ ಏನೇನಿತ್ತು?

6 ನಿವೇಶನ, 2 ವಾಸದ ಮನೆ, 1 ಎಕರೆ ಕೃಷಿ ಜಮೀನು ಇದರ ಒಟ್ಟು ಮೌಲ್ಯ 1 ಕೋಟಿ 32 ಲಕ್ಷ, ಚರ ಆಸ್ತಿಯ ಅಂದಾಜು ಮೌಲ್ಯ 1 ಲಕ್ಷದ 15 ಸಾವಿರ, 15 ಲಕ್ಷ 79 ಸಾವಿರ ಚಿನ್ನಾಭರಣ, 32 ಲಕ್ಷದ 30 ಸಾವಿರ ಬೆಲೆಬಾಳುವ ವಾಹನಗಳು, ರೂ.18 ಲಕ್ಷ ಬೆಲೆಬಾಳುವ ಇತರೆ ವಸ್ತುಗಳು

1) ವಿಠಲ್ ಶಿವಪ್ಪ ಧವಳೇಶ್ವರ್, ಗ್ರಾಮ ಆಡಳಿತಾಧಿಕಾರಿ, ಬೋರೆಗಾವ್ ಗ್ರಾಮ, ನಿಪ್ಪಾಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ವಾಸದ ಮನೆ, 4 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,00,50,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,55,195/- ನಗದು, ರೂ. 3,02,049/- ಬೆಲೆ ಬಾಳುವ ಚಿನ್ನಾಭರಣಗಳು, ರೂ 3,45,000/- ಬೆಲೆ ಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 8,02,244/-
(ಇ) ಒಟು ಮೌಲ್ಯ- ರೂ. 1,08,52,244/-

2) ವೆಂಕಟೇಶ್ ಎಸ್ ಮುಜುಮ್ಹಾರ್, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಕೋರಮಂಗಲ, ಬೆಂಗಳೂರು

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ವಾಸದ ಮನೆಗಳು, 1 ಗ್ಯಾಸ್ ಗೋಡೌನ್, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,63,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ ರೂ. 1,42,000/- ನಗದು, ರೂ. 39,31,900/- ಬೆಲೆ ಬಾಳುವ ಚಿನ್ನಾಭರಣಗಳು, ರೂ 17,70,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 58,43,900/-
(ಚಿ) ಒಟ್ಟು ಮೌಲ್ಯ. 2,21,43,900/-

3) ಕಾಶಿನಾಥ್ ಬುದ್ದಪ್ಪ ಭಜಂತ್ರಿ, ಸಹಾಯಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ಒಳ ಚರಂಡಿ ಇಲಾಖೆ, ಹಿರೆಕೇರೂರು.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 5 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 2,61,10,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 20,00,000/- ನಗದು, ರೂ. 10,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 11,30,000/- ಬೆಲೆಬಾಳುವ ವಾಹನಗಳು, ರೂ. 18,32,000/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ
ಜo. 59,62,000/-
(ಚಿ) ಒಟ್ಟು ಮೌಲ್ಯ 3,20,72,000/-

4) ಕಮಲ್ ರಾಜ್, ಸಹಾಯಕ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕಾ ಪ್ರದೇಶ, ಕರೂರು, ದಾವಣಗೆರೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿ ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,32,11,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,15,000/- 27, 20 15,79,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 32,30,000/- ಬೆಲೆಬಾಳುವ ವಾಹನಗಳು, ರೂ. 18,00,000/- ಬೆಲೆಬಾಳುವ ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 67,24,000/-
(ಇ) ಒಟು ಮೌಲ್ಯ- ರೂ 1,99,35,000/-

5) ರವೀಂದ್ರ ಕುಮಾರ್, ಉಪ-ನಿರ್ದೇಶಕರು, (ಉಪ-ತಹಶೀಲ್ದಾರ್), ತರಬೇತಿ ಸಂಸ್ಥೆ, ಬೀದರ್.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 05 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 07 ನಿವೇಶನಗಳು, 5 ವಾಸದ ಮನೆಗಳು, 10 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,50,16,911/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ
ರೂ. 32,000/- ನಗದು, ರೂ. 27,28,732/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 33,10,000/- ಬೆಲೆಬಾಳುವ ವಾಹನಗಳು, ರೂ. 12,04,561/- ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು, ಎಲ್ಲಾ ಸೇರಿ 23 ಜo 72,75,293/-.
(ಇ) ಒಟು ಮೌಲ್ಯ- ರೂ 4,22,92,204/-

6) ನಾಗೇಶ್, ಡಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಮೈಸೂರು ಸಿಟಿ ಕಾರ್ಪೋರೇಷನ್, ಮೈಸೂರು

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 1 ವಾಸದ ಮನೆ. ಎಲ್ಲಾ ಸೇರಿ ತಿತಿತಿs ಐo. 1,95,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 98,000/- ನಗದು, 29,25,360/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,61,901/- ಬೆಲೆಬಾಳುವ ವಾಹನಗಳು, ರೂ. 33,89,455/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 77,74,716/-.
(ಚಿ) ಒಟ್ಟು ಮೌಲ್ಯ 2,72,74,716/-

7) ಪ್ರಕಾಶ್, ವಿ, ಡಿ.ಎಂ.ಇ, ಕೆ.ಎಸ್.ಆರ್.ಟಿ.ಸಿ, ರಾಮನಗರ(ನಿವೃತ್ತ)

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 03 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 8 ನಿವೇಶನಗಳು, 6 ವಾಸದ ಮನೆ, 6 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,97,83,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 17,700/- ನಗದು, ರೂ 15,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,00,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ ತಿತಿತಿ ಜo 28,17,700/-.
(ಇ) ಒಟ್ಟು ಮೌಲ್ಯ- ರೂ 4,26,00,700/-

8) ಗೋವಿಂದಪ್ಪ ಹನುಮಂತಪ್ಪ ಭಜಂತ್ರಿ, ಸಹಾಯಕ ಕಾರ್ಯದರ್ಶಿ, ಕೆ.ಐ.ಎ.ಡಿ.ಬಿ, ಲಕ್ಕಮನಹಳ್ಳಿ, ಧಾರವಾಡ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 3 ನಿವೇಶನಗಳು, 1 ವಾಸದ ಮನೆ, 7 ಎಕರೆ 26 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,85,00,000/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 41,11,000/- ನಗದು, ರೂ 27,11,300/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 20,00,000/- ಬೆಲೆಬಾಳುವ ವಾಹನಗಳು, ರೂ.6,00,000/- , ಬೆಲೆಬಾಳುವ ಇತರೆ ವಸ್ತುಗಳು ರೂ.94,22,300/-

(ಇ) ಎಲ್ಲಾ ಸೇರಿ ಒಟ್ಟು ಮೌಲ್ಯ 2,79,22,300/-

Are you shocked to hear about the property of corrupt officials? Featured Top News
Share. WhatsApp Facebook Twitter Telegram
davangerevijaya.com
  • Website

Related Posts

ಕಾಲ್ತುಳಿತಕ್ಕೆ 11 ಜನ ಸಾವು, ಕಮಿಷನರ್ ದಯಾನಂದ ಅಮಾನತು : ಸಿಎಂ ಸಿದ್ದರಾಮಯ್ಯ ನಡೆಗೆ ನಿವೃತ್ತ ಪೊಲೀಸ್ ಕೃಷ್ಣಪ್ಪ ಆಕ್ರೋಶ

7 June 2025

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಂಜುನಾಥ್ ಗೌಡ ಪತ್ನಿಗೆ ಬಿಗ್ ಶಾಕ್ ನೀಡಿದ ಇಡಿ !

6 June 2025

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.