![](https://davangerevijaya.com/wp-content/uploads/2024/07/IMG-20240719-WA01231.jpg)
ಭದ್ರಾವತಿ: ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಮಹಿಳೆಯನ್ನು ನಗರದ ಹೊಸಮನೆ ನಿವಾಸಿ ವಿಜಯಲಕ್ಷ್ಮೀ (70) ಎಂದು ಗುರುತಿಸಲಾಗಿದೆ.
ಇವರು ಕೆಲಸದ ನಿಮಿತ್ತ ತೆರಳುತ್ತಿದ್ದ ವೇಳೆ ಲಾರಿಯೊಂದು ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://davangerevijaya.com/wp-content/uploads/2024/07/IMG-20240715-WA0352.jpg)
![](https://davangerevijaya.com/wp-content/uploads/2024/07/IMG-20240716-WA0138.jpg)