
ಚಿತ್ರದುರ್ಗ : ಚತ್ರದುರ್ಗ ನಗರದ ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಸದಸ್ಯತ Product ಜಿಲ್ಲಾ ಪರಿಶೀಲನಾ ಸಭೆ ನಡೆಯಲಿದೆ.ಈ ಸಭೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ. ವೈ.ವಿಜಯೇಂದ್ರ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿಗಳಾದ ರಾಧಾ ಮೋಹನ್ ದಾಸ್ ಆಗರ್ವಾಲ್, ಬಿಜೆಪಿ ನಾಯಕ ಜಿ.ಎಸ್.ಅನಿತ್, ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.