ಶಿವಮೊಗ್ಗ : ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಹಾಗೆಯೇ ಪರಿಷತ್ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಮೈಸೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಯಾಗುವುದು ಖಂಡಿತ.. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಳೆದ ಬಾರಿಗಿಂತ ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದರು.