ದಾವಣಗೆರೆ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ರವರನ್ನು ನಾಗ್ಪುರದ ಗೃಹ ಕಚೇರಿಯಲ್ಲಿ ಯುವ ಮುಖಂಡ ಜಿ ಎಸ್ ಅನಿತ್ ಕುಮಾರ್ ರವರು ಭೇಟಿ ಮಾಡಿ ಶುಭ ಕೋರಿದರು
ಈ ಸಂಧರ್ಭದಲ್ಲಿ ಮಾತನಾಡಿದ ಫಡ್ನವೀಸ್ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದರಿಂದಲೇ ನಮಗೆ ಪುನಃ ಅಧಿಕಾರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಹೇಳಿದರು.
ಮಾಜಿ ಕೇಂದ್ರ ಸಚಿವ ಡಾ.ಜಿ ಎಂ ಸಿದ್ದೇಶ್ವರ, ಮಾಜಿ ಸಚಿವ ಮುರುಗೇಶ ಆರ್ ನಿರಾಣಿ ,ಮುಖಂಡರಾದ ಪೂನ ಕ್ಷೇತ್ರದ ಶಾಸಕರಾದ ರಾಹುಲ್ ಸುಭಾಷ್ ಕೂಲ್ . ಮುಖಂಡರಾದ ವೈಭವ್ ರವರು ಉಪಸ್ಥಿತರಿದ್ದರು.