- ಪ್ರಮುಖ ಸುದ್ದಿ
- ದಾವಣಗೆರೆ ವಿಶೇಷ
- ಕ್ರೈಂ ಸುದ್ದಿ
- ರಾಜಕೀಯ ಸುದ್ದಿ
- ರೈತಮಿತ್ರ
- ಅಡಕೆ ಧಾರಣೆ
- ಚಿನ್ನ, ಬೆಳ್ಳಿ ಧಾರಣೆ
- Blog
Subscribe to Updates
Get the latest creative news from FooBar about art, design and business.
Browsing: ಕ್ರೈಂ ಸುದ್ದಿ
ದಾವಣಗೆರೆ: ಇಸ್ಟೀಟ್ ಆಟವಾಡುತ್ತಿದ್ದ 8 ಜನರನ್ನು ಡಿಎಸ್ಪಿ ಬಸವರಾಜ್ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದೆ. ಹರಿಹರ ತಾಲ್ಲೂಕಿನ ಕುರುಬರಹಳ್ಳಿ ಆಂಜನೇಯಸ್ವಾಮಿ ದೇಗುಲದ ಬಳಿ ಜೂಜಾಟ…
ದಾವಣಗೆರೆ ವಿಜಯ, ಭದ್ರಾವತಿ ಇತ್ತೀಚೆಗಷ್ಟೇ ಅಪ್ಪನ ದಿನಾಚರಣೆಯನ್ನು ಎಲ್ಲ ಆಚರಿಸಿದ್ದೇವೆ, ಅಪ್ಪನ ನೆನಪುಗಳನ್ನು ಮೆಲುಕು ಹಾಕಿದ್ದೇವೆ. ಆದರೆ ಇಲ್ಲೊಂದು ಘಟನೆ ಮನಕಲುಕುವಂತಿದ್ದು, ಮಗನೇ ಅಪ್ಪನನ್ನು ಕೊಲೆ ಮಾಡಿದ್ದಾನೆ.…
ಶಿವಮೊಗ್ಗ : ಪೊಲೀಸ್ ಠಾಣೆ ಎದುರೇ ವ್ಯಕ್ತಿಯೊಬ್ಬ ಬ್ಲೇಡ್ ನಿಂದ ಕೈ ಕೊಯ್ದುಕೊಂಡಿದ್ದಾನೆ. ಅಷ್ಟಕ್ಕೂ ನಡೆದಿರುವ ಘಟನೆ ಕೇಳಿದ್ರೆ ಹೀಂಗಾ ಅಂತೀರಾ. ಹೌದು.. ಈ ಘಟನೆ ಶಿವಮೊಗ್ಗದ…
ಶಿವಮೊಗ್ಗ: ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮಾಡಿ ಸಾರ್ವಜನಿಕರಿಂದ ಶ್ಲಾಘನೆಗೆ ಕಾರಣರಾಗಿದ್ದಾರೆ. ಎಲ್ಲಿ ಬೇಕೆಂದರÀಲ್ಲಿ ವಾಹನಗಳ ನಿಲುಗಡೆ ಮಾಡಿ, ಸಂಚಾರ ವ್ಯವಸ್ಥೆಗೆ ಕಂಟಕವಾಗುತ್ತಿದ್ದ…
ಶಿವಮೊಗ್ಗ: ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೈಯಕ್ತಿಕ ದ್ವೇಷದಿಂದ ವ್ಯಕ್ತಿಯನ್ನು ಚಾಕುವಿನಿಂದ ಚುಚ್ಚಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ…
ಜಗಳೂರು:ಜಮೀನಿಗೆ ಹೋಗಿದ್ದ ರೈತನ ಮೇಲೆ ನಾಲ್ಕು ಕರಡಿಗಳ ದಾಳಿ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.…
ಚಿತ್ರದುರ್ಗ: ಫಾರ್ಚೂನರ್ ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟು ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ…
ಶಿವಮೊಗ್ಗ: ಡೆಂಗ್ಯೂ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸಿಬ್ಬಂದಿ ಬಲಿಯಾಗಿರುವ ಘಟನೆ ಗುರುವಾರ (ಇಂದು) ನಡೆದಿದೆ. ಸಾಗರ ತಾಲೂಕು ಉಪವಿಭಾಗೀಯ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದ ನಾಗರಾಜ್ (34) ಮೃತರು.…
ಶಿವಮೊಗ್ಗ; ನಗರದ ನೆಹರು ಸ್ಟೇಡಿಯಂ ಒಳಾಂಗಣ ಕ್ರೀಡಾಂಗಣದಲ್ಲಿ ಶೆಟಲ್ ಬ್ಯಾಟ್‌ಮಿಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಸೈಕಲ್ ಕ್ಲಬ್‌ನ ಸದಸ್ಯ ಹಾಗೂ ಶಟಲ್…
ಶಿವಮೊಗ್ಗ: ಜೂನ್ 17ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸೌಹಾರ್ಧಯುತವಾಗಿ ಸಡಗರ-ಸಂಭ್ರಮಗಳಿAದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮನವಿ ಮಾಡಿದರು. ಅವರು ಇಂದು ಜಿಲ್ಲಾ…