Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್​ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್​ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? : ಹೀಗೆ ಹೇಳಿದ್ದು ಬಿಜೆಪಿ ಶಾಸಕ..ಕುತುಹೂಲ ಇದ್ದರೇ ತಪ್ಪದೇ ಈ ಸುದ್ದಿ ಓದಿ
ಪ್ರಮುಖ ಸುದ್ದಿ

ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್​ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್​ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? : ಹೀಗೆ ಹೇಳಿದ್ದು ಬಿಜೆಪಿ ಶಾಸಕ..ಕುತುಹೂಲ ಇದ್ದರೇ ತಪ್ಪದೇ ಈ ಸುದ್ದಿ ಓದಿ

ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನು ಬೇಡ ಎಂದು ಮನೆಗೆ ಕಳಿಸಿದ್ದಾರೆ. ,
davangerevijaya.comBy davangerevijaya.com21 January 2025Updated:21 January 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ: ದಾವಣಗೆರೆ ಕಮಲಪಾಳಯದಲ್ಲಿ ವ್ಯಕ್ತಿ ಪರ ರಾಜಕೀಯ ಜೋರಾಗಿದ್ದು, ಬಿಜೆಪಿ ಶಾಸಕ ಬಿ.ಪಿ.ಹರೀಶ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಿಡಿಕಾರಿದ್ದಾರೆ.

ಶಿಕಾರಿಪುರ ಬಿಜೆಪಿ ಭದ್ರ ಕೋಟೆ ಅಂತಾರೆ. ಆದರೆ ಅಲ್ಲಿ ಆಗಿದ್ದೇ ಬೇರೆ ಎಂಬ ಮಾತು ಕೇಳುತ್ತಿದ್ದು, ಶಾಸಕ ಬಿ.ಪಿ.ಹರೀಶ್ ವಿಜಯೇಂದ್ರ ವಿರುದ್ದ ಕೆಲ ಪ್ರಶ್ನೆ ಎತ್ತಿದ್ದಾರೆ‌.
ದಾವಣಗೆರೆಯಲ್ಲಿ ಮಾತನಾಡಿ, ಶಿಕಾರಿಪುರದಲ್ಲಿ
ನಾಗರಾಜಗೌಡಗೆ ಟಿಕೆಟ್​ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್​ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಆದರೆ ಇದುವರೆಗೂ ಅವರು ಉತ್ತರ ಕೊಟ್ಟಿಲ್ಲ.

ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?” ಯಾಕೆ ಪ್ರಶ್ನಿಸುತ್ತಿಲ್ಲ ಎಂಬ ಪ್ರಶ್ನೆ ಇಟ್ಟಿದ್ದಾರೆ. ಅಲ್ಲದೇ ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ.‌ ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ” ಎಂದು ಹೇಳಿದರು.

ಯತ್ನಾಳ್ ರಾಜ್ಯಾಧ್ಯಕ್ಷರಾಗಬೇಕು

ಬಿ.ವೈ. ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು, ಬಸನಗೌಡ ಪಾಟೀಲ್​ ಯತ್ನಾಳ್ ಅಂಥವರು ರಾಜ್ಯಾಧ್ಯಕ್ಷರಾಗಬೇಕು, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ”. ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ ಎಂದರು.

ಪದೇಪದೇ ಪೂಜ್ಯ ತಂದೆ ಅಂತ ಹೇಳುವುದನ್ನು ಬಿಡಿ

ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನು ಬೇಡ ಎಂದು ಮನೆಗೆ ಕಳಿಸಿದ್ದಾರೆ. , ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ” ಎಂದು ಬಿ ವೈ ವಿಜಯೇಂದ್ರ ವಿರುದ್ಧ ಹರೀಶ್ ವಾಗ್ದಾಳಿ ನಡೆಸಿದರು.

ಗುಂಪುಗಾರಿಕೆ ಮಾಡುತ್ತಿದ್ದಾರೆ ಎಂದಿದ್ದ ಬಿ.ಪಿ.ಹರೀಶ್

ಶಾಸಕ ಬಿ.ಪಿ ಹರೀಶ್, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಗುಂಪುಗಾರಿಕೆ ಮಾಡುತ್ತಿದ್ದಾರೆ. ಅವರ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ. ಯತ್ನಾಳ್ ಅವರಿಗೆ ನೋಟಿಸ್ ಕೊಡ್ತಾರೆ ಅಂದ್ರೆ ಇವರಿಗೂ ನೋಟಿಸ್ ಕೊಡಬೇಕು ಎಂದಿದ್ದರು.

ಕೆಜೆಪಿಯಿಂದ ಹೋದವರಿಗೂ ಯಡಿಯೂರಪ್ಪ ಏನು ಮಾಡಿಲ್ಲ

ಕೆಜೆಪಿಯಿಂದ ಹೋದವರಿಗೂ ಯಡಿಯೂರಪ್ಪ ಏನು ಮಾಡಿಲ್ಲ. ವಿಜಯೇಂದ್ರ ಚೇಲಾಗಳು ಬಿಜೆಪಿ ನಡೆಸುತ್ತಿದ್ದಾರೆ. ಭ್ರಷ್ಟ ವಿಜಯೇಂದ್ರ ಅವರನ್ನು ಬದಲಿಸಬೇಕು ಎಂದು ಹರೀಶ್ ಕಿಡಿಕಾರಿದ್ದರು.ಇನ್ನೂ ಯತ್ನಾಳ್ ಅವರಿಗೆ ನೊಟೀಸ್ ಕೊಟ್ಟ ಮಾತನಾಡಿದ್ದ ಬಿ.ಪಿ.ಹರೀಶ್ ನಾವೆಲ್ಲರೂ ಉತ್ತರ ಕೊಟ್ಟಿದ್ದೇವೆ ಎಂದಿದ್ದರು. ಇನ್ನು ಪಕ್ಷ ವಿರೋಧಿ ಚಟುವಟಿಕೆ ಮಾಡಿದ ವಿಜಯೇಂದ್ರಗೆ ಯಾವಾಗ ನೋಟಿಸ್ ಕೋಡ್ತೀರಿ? ಎಂದು ಕೇಳಿದ್ದಕ್ಕೆ ಯತ್ನಾಳ್ ಉಚ್ಛಾಟನೆ ವಿರುದ್ಧ ಸುಳ್ಳು ಪ್ರಚಾರ ಮಾಡ್ತಿದ್ದಾರೆ. ವಿಜಯೇಂದ್ರ ಪರವಾಗಿ ಮಾತಾನಾಡುವವರೆಲ್ಲ ಕೆಜೆಪಿ ಪಕ್ಷದಿಂದ ಬಂದವರು. ಅವರ ಕಡೆ ಮಾತಾಡುವವರೆಲ್ಲ 80% ಅವರೇ ಇದ್ದಾರೆ. ಅವರೆಲ್ಲ ವಿಜಯೇಂದ್ರ ಪರವಾಗಿ ಮಾತನಾಡದೆ ಇನ್ಯಾರ ಪರ ಮಾತಾಡ್ತಾರೆ? ಎಂದು ಕಿಡಿಕಾರಿದ್ದರು.

Featured topnews
Share. WhatsApp Facebook Twitter Telegram
davangerevijaya.com
  • Website

Related Posts

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ?

18 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,206 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,580 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

By davangerevijaya.com20 May 20250

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *🕉️ದ್ವಾದಶ ರಾಶಿಗಳ ದಿನ ಭವಿಷ್ಯ#ತಾರೀಕು#20/05/2025 ಮಂಗಳವಾರ🕉️* *01,✨ಮೇಷ ರಾಶಿ✨* 📖,ಆರ್ಥಿಕ…

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025

ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?

18 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,206 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

Subscribe to Updates

Get the latest creative news from SmartMag about art & design.

Recent Posts
  • ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?
  • ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ
  • ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?
  • ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?
  • ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ?
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.