ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಗಾಗಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿ.8 ರವರೆಗೆ ವಿಸ್ತರಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.

Share.
Leave A Reply

Exit mobile version