Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ದಾವಣಗೆರೆ : ಡಿಸಿಸಿ ಬ್ಯಾಂಕ್ ಚುನಾವಣೆ, ಮಧ್ಯಾಹ್ನ 2 ಘಂಟೆಯೋಷ್ಟೋತ್ತಿಗೆ ಶೇ.93.15 ರಷ್ಟು ಮತದಾನ
ರಾಜಕೀಯ ಸುದ್ದಿ

ದಾವಣಗೆರೆ : ಡಿಸಿಸಿ ಬ್ಯಾಂಕ್ ಚುನಾವಣೆ, ಮಧ್ಯಾಹ್ನ 2 ಘಂಟೆಯೋಷ್ಟೋತ್ತಿಗೆ ಶೇ.93.15 ರಷ್ಟು ಮತದಾನ

davangerevijaya.comBy davangerevijaya.com25 January 2024No Comments1 Min Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 9ಕ್ಕೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 2 ಗಂಟೆಯೋಷ್ಟೊತ್ತಿಗೆ 526 ಮತಕ್ಕೆ 490 ಮತಗಳು ಚಲಾವಣೆಗೊಂಡಿದೆ. ಈ ಮೂಲಕ ಶೇ.93 ರಷ್ಟು ಜನರು ಮತ ಹಾಕಿದ್ದಾರೆ.

ದಾವಣಗೆರೆ ಎ ವರ್ಗದ ಭಾಗ 1 ರಲ್ಲಿ 24 ಮತಗಳಿದ್ದು, 24 ಜನರು ಮತ ಹಾಕಿದ್ದಾರೆ. ದಾವಣಗೆರೆ ಎ ವರ್ಗ ಭಾಗ  ಎರಡರಲ್ಲಿ 22 ಮತಗಳಿದ್ದು, 20 ಮತಗಳು ಚಲಾವಣೆಗೊಂಡಿವೆ. ಹರಿಹರ ಎ ವರ್ಗದಲ್ಲಿ 29 ಮತಗಳಿದ್ದು, 29 ಮತಗಳು ಚಲಾವಣೆಗೊಂಡಿವೆ. ಚನ್ನಗಿರಿ ಎ ವರ್ಗದ 22 ಮತಗಳಿದ್ದು, 22 ಮತಗಳು ಚಲಾವಣೆಗೊಂಡಿವೆ. ಚನ್ನಗಿರಿ ಭಾಗ 2 ರಲ್ಲಿ 19 ಮತಗಳಿದ್ದು, 1 8 ಮತಗಳು ಚಲಾವಣೆಗೊಂಡಿದೆ‌. 

ಹೊನ್ನಾಳಿಯಲ್ಲಿ 22 ಮತಗಳಿದ್ದು, 22’ಮತಗಳು ಚಲಾವಣೆಗೊಂಡಿದೆ. ನ್ಯಾಮತಿ ಎ ವರ್ಗದಲ್ಲಿ  13 ಮತಗಳಿದ್ದು, 13 ಮತಗಳು ಚಲಾವಣೆಗೊಂಡಿವೆ. ದಾವಣಗೆರೆ ಸಿ ವರ್ಗದಲ್ಲಿ 43 ಮತಗಳಿದ್ದು, 43 ಮತಗಳು ಚಲಾವಣೆಗೊಂಡಿವೆ. ದಾವಣಗೆರೆ ಹಾಲು ಭಾಗ 1  ರಲ್ಲಿ 123 ಮತಗಳಿದ್ದು, 120 ಮತಗಳು ಚಲಾವಣೆಗೊಂಡಿವೆ. ದಾವಣಗೆರೆ ಭಾಗ  2 ರಲ್ಲಿ 100 ಮತಗಳಿದ್ದು, 99ಮತಗಳು ಚಲಾವಣೆಗೊಂಡಿವೆ.  ದಾವಣಗೆರೆ ಇ ವರ್ಗದಲ್ಲಿ 109 ಮತಗಳಿದ್ದು 80 ಮತಗಳು ಚಲಾವಣೆಗೊಂಡಿವೆ. ಈ ಮೂಲಕ ಮತದಾನ ಚುರುಕುಗೊಂಡಿದೆ. ಬಹುತೇಕ ಕ್ಷೇತ್ರಗಳಲ್ಲಿ ಶೇ 100 ರಷ್ಟು ಮತದಾನವಾಗಿದೆ.

1 am 93 percent voting davanagere DCC Bank Election ಡಿಸಿಸಿ ಬ್ಯಾಂಕ್ ಚುನಾವಣೆ ದಾವಣಗೆರೆ ಬೆಳಗ್ಗೆ 2 ಕ್ಕೆ  ಶೇ 93 ರಷ್ಟು ಮತದಾನ
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ದಾವಣಗೆರೆ : ಹಿಂದೂ ನರಮೇಧ ಹತ್ಯಾ ಖಂಡಿಸಿ ಪ್ರತಿಭಟನೆ

26 April 2025

ವಿಜಯಪುರದಲ್ಲಿ ವಿಜಯೇಂದ್ರ ರಣಕಹಳೆ.ಯತ್ನಾಳ್ ತವರಲ್ಲಿ ಬಿಜೆಪಿ ನಾಯಕರ ಹೋರಾಟ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

19 April 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,595 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

By davangerevijaya.com8 July 20250

ನಂದೀಶ್ ಭದ್ರಾವತಿ, ದಾವಣಗೆರೆ ಅತ್ತ ಶಿರಡಿಯಲ್ಲಿ ಗುರುಪೂರ್ಣಿಮಾ ಹಬ್ಬವು ಭಕ್ತಿ ಭಾವದಿಂದ ಆರಂಭವಾಗಲಿದ್ದು, ಸಾವಿರಾರು ಭಕ್ತರು ಸಾಯಿನಾಮವನ್ನು ಪಠಿಸುತ್ತ ಶಿರಡಿಯನ್ನು…

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ
  • ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?
  • ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..
  • ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.