Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಪ್ರತಿ ಹೆಜ್ಜೆಯೂ ಗೆಲುವಿನ ಮೆಟ್ಟಿಲು ಅಭಿವೃದ್ಧಿಯ ತೊಟ್ಟಿಲು”ಎಂಬುದನ್ನು ದೆಹಲಿಯ ದಿಗ್ವಿಜಯ ಸಾಕ್ಷಿಕರಿಸಿದೆ., ಜಿ.ಎಸ್.ಅನಿತ್
ಪ್ರಮುಖ ಸುದ್ದಿ

ಪ್ರತಿ ಹೆಜ್ಜೆಯೂ ಗೆಲುವಿನ ಮೆಟ್ಟಿಲು ಅಭಿವೃದ್ಧಿಯ ತೊಟ್ಟಿಲು”ಎಂಬುದನ್ನು ದೆಹಲಿಯ ದಿಗ್ವಿಜಯ ಸಾಕ್ಷಿಕರಿಸಿದೆ., ಜಿ.ಎಸ್.ಅನಿತ್

ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿ ಅಪ್ಪಿ ದೆಹಲಿ ಮತದಾರರು ಭಾರತೀಯ ಜನತಾ ಪಾರ್ಟಿಗೆ ದಿಗ್ವಿಜಯದ ಕಿರೀಟ ತೊಡಿಸಿದ್ದಾರೆ.
davangerevijaya.comBy davangerevijaya.com8 February 2025No Comments1 Min Read
Facebook WhatsApp Twitter
Share
WhatsApp Facebook Twitter Telegram

  “ದಾವಣಗೆರೆ : “ಭಾರತೀಯ ಜನತಾ ಪಾರ್ಟಿಯ ಪ್ರತಿ ಹೆಜ್ಜೆಯೂ ಗೆಲುವಿನ ಮೆಟ್ಟಿಲು ಅಭಿವೃದ್ಧಿಯ ತೊಟ್ಟಿಲು”

ಎಂಬುದನ್ನು ದೆಹಲಿಯ ದಿಗ್ವಿಜಯ ಸಾಕ್ಷಿಕರಿಸಿದೆ. ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿ ಅಪ್ಪಿ ದೆಹಲಿ ಮತದಾರರು ಭಾರತೀಯ ಜನತಾ ಪಾರ್ಟಿಗೆ ದಿಗ್ವಿಜಯದ ಕಿರೀಟ ತೊಡಿಸಿದ್ದಾರೆ.

ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ. ಬಿಜೆಪಿಗೆ ದಾಖಲೆಯ ದಿಗ್ವಿಜಯ ದೊರಕಿಸಿಕೊಟ್ಟ ದೆಹಲಿಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಮಾನ್ಯ ಮೋದಿಜೀ ಅವರನ್ನು ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವೆ.

ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ. ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda ಜೀ ಹಾಗೂ ಗೃಹ ಸಚಿವರಾದ ಮಾನ್ಯ Amit Shah ಜೀ ಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಹೆಗ್ಗಳಿಕೆಯ ವಿಜಯ ಸಾಧಿಸಿದೆ.

ಭಾರತೀಯ ಜನತಾ ಪಾರ್ಟಿ ದೇಶಭಕ್ತಿ ಹಾಗೂ ರಾಷ್ಟ್ರ ಕಟ್ಟುವ ಲಕ್ಷಾಂತರ ಕಾರ್ಯಕರ್ತರನ್ನೊಳಗೊಂಡ ವಿಶ್ವ ದಾಖಲೆ ನಿರ್ಮಿಸಿರುವ ರಾಜಕೀಯ ಪಕ್ಷವಾಗಿದೆ.ಭ್ರಷ್ಟ ಆಡಳಿತ ನೆಡಿಸಿದ ಅರವಿಂದ್ ಕೇಜ್ರಿವಾಲ್ ರವರನ್ನು ಹಾಗೂ ಆಮ್ ಆದ್ಮಿ ಪಕ್ಷವನ್ನು ಮನೆಗೆ ಕಳಿಸಿ 27 ವರ್ಷಗಳ ನಂತರ ದಾಖಲೆ ನಿರ್ಮಿಸಿದೆ.

ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ಮಡಿಲಿಗೆ ಸಮರ್ಪಿಸಿರುವ ದೆಹಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಮಾರ್ಗದರ್ಶನದಲ್ಲಿ ನೂತನ ಸರಕಾರ ಕಟಿಬದ್ಧವಾಗಿ ಕೆಲಸ ಮಾಡಲಿದೆ ಎನ್ನುವುದು ದೆಹಲಿ ಚುನಾವಣೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರ ಅಭಯವಾಗಿದೆ. ಈ ಚುನಾವಣೆ ಬಿಜೆಪಿಯ ಕಾರ್ಯಕರ್ತರು ಹಾಗೂ ದೆಹಲಿಯ ಜನತೆಯ ಚಾರಿತ್ರಿಕ ಜಯವಾಗಿದೆ.

ಅನಿತ್ ಕುಮಾರ್ ಜಿ ಎಸ್
ವಾಣಿಜ್ಯೋದ್ಯಮಿಗಳು, ಯುವ ಮುಖಂಡರು ಬಿಜೆಪಿ

a cradle of development Digvijaya of Delhi has testified that every step is a stepping stone to victory Featured G.S. Anit. topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.