Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ದೇವ ನಗರಿಯಲ್ಲಿ ಕಮಲ ನಾಯಕರಿಂದ ಬೃಹತ್ ಪ್ರತಿಭಟನೆ, ಅದು ಕಾಂಗ್ರೆಸ್ ವಿರುದ್ದ ವಿಷಯ ಏನು ಗೊತ್ತಾ?
Blog

ದೇವ ನಗರಿಯಲ್ಲಿ ಕಮಲ ನಾಯಕರಿಂದ ಬೃಹತ್ ಪ್ರತಿಭಟನೆ, ಅದು ಕಾಂಗ್ರೆಸ್ ವಿರುದ್ದ ವಿಷಯ ಏನು ಗೊತ್ತಾ?

ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಾರ್ಟಿ ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿಕೊಂಡು ಬಂದಿದೆ
davangerevijaya.comBy davangerevijaya.com14 September 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ ; ಮೀಸಲಾತಿ ರದ್ದು ಪಡಿಸುವುದಾಗಿ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಇತ್ತೀಚೆಗೆ ಅಮೇರಿಕಾದ ಜಾರ್ಜ್‌ಟೌನ್‌ನ ವಿಶ್ವವಿದ್ಯಾನಿಲಯದಲ್ಲಿ ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ‌ ಪುತ್ಥಳಿಗೆ‌ ಮಾಲಾರ್ಪಣೆ ನಂತರ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಸದಾ ಎಸ್.ಸಿ,ಎಸ್ಟಿ ಮತ್ತು ಓಬಿಸಿ ಮೀಸಲಾತಿಯ ವಿರೋಧಿ ನಡೆಯನ್ನುಅನುಸರಿಸಿಕೊಂಡು ಬಂದಿದೆ.ಮೀಸಲಾತಿ ಎನ್ನುವುದು ದಲಿತರ ಹಕ್ಕು. ಅದನ್ನು ಯಾರೂ ಕೂಡ ಕಸಿದುಕೊಳ್ಳಲು ಭಾರತೀಯ ಜನತಾ ಪಾರ್ಟಿ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಾರ್ಟಿ ದಲಿತರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದೂ ಕೂಡ ದಲಿತರ ಶ್ರೇಯೋಭಿವೃದ್ಧಿಗಾಗಿ ಸಮಗ್ರ ನೀತಿಯನ್ನು ರೂಪಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ.

ದಲಿತರನ್ನು ಕಾಂಗ್ರೆಸ್ ಕೇವಲ ಮತ ಬ್ಯಾಂಕ್ ರೂಪದಲ್ಲಿ ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಎರಡು ಸಾರಿ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಬರೆದ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಂದು ಅಪಮಾನ ಮಾಡಲಾಗಿತ್ತು. ಈಗ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿ ಅವರ ವಿಚಾರಕ್ಕೆ ತಿಲಾಂಜಲಿ ನೀಡಲು ಹೊರಟಿದ್ದಾರೆಂದು ಆರೋಪಿಸಿದರು.

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಸಹ ಮೀಸಲಾತಿ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ.ಕಾಕಾ ಕಾಲೇಲ್ಕರ್ ಮತ್ತು ಡಿಪಿ ಮಂಡಲ್ ಸಮಿತಿಯ ವರದಿಗಳನ್ನು ಕಸದ ತೊಟ್ಟಿಗೆ ಎಸೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರಗಳು ಮಾಡಿತ್ತು. ಚುನಾವಣೆಯ ಸಮಯದಲ್ಲಿ ಮಾತ್ರ ಕಾಂಗ್ರೆಸ್ ದಲಿತರು, ಮೀಸಲಾತಿ ಹಾಗೂ ಸಂವಿಧಾನದ ಕುರಿತು ಮೊಸಳೆ ಕಣ್ಣೀರನ್ನು ಸುರಿಸುತ್ತದೆ.

ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಎಸ್.ಸಿ.,ಎಸ್.ಟಿ.ಗಳ 25 ಸಾವಿರ ಕೋಟಿ ಹಣವನ್ನು ಬೇರೆಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದು ಕೂಡ ಎಸ್.ಸಿ, ಎಸ್.ಟಿ.ಗಳಿಗೆ ಮಾಡಿದ ಘೋರ ಅಪಮಾನ.ಎಸ್.ಸಿ./ಎಸ್.ಟಿ.ಗಳ ಅಭಿವೃದ್ಧಿಗಾಗಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಇದ್ದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿದ್ದಾರೆ. 187 ಕೋಟಿ ಹಣವನ್ನು ಲೂಟಿ ಮಾಡಿದ್ದಾರೆಂದು ಆರೋಪಿಸಿದರು.

ವಿದೇಶಕ್ಕೆ ಹೋದಾಗಲೆಲ್ಲ ಭಾರತಕ್ಕೆ ಮಾನಹಾನಿ ಮಾಡುವ ರಾಹುಲ್ ಗಾಂಧಿ ಮತ್ತು ಕಾಂಗ್ರೇಸ್ ಪಕ್ಷಕ್ಕೆ ಜನರೇ ಸರಿಯಾದ ಪಾಠ ಕಲಿಸಬೇಕಾಗಿದೆ ಎಂದರು. ರಾಹುಲ್ ಗಾಂಧಿ ಅಮೇರಿಕಾದಲ್ಲಿ ಈ ರೀತಿ ಮಾತನಾಡಿರುವುದು ಖಂಡನೀಯ.ಈ ಹೇಳಿಕೆಯಿಂದ ದಲಿತರಿಗೆ ನೋವಾಗಿದೆ.ಈ ಕೂಡಲೇ ರಾಹುಲ್ ಗಾಂಧಿ ದೇಶದ ಎಸ್ಸಿ,ಎಸ್ಟಿ ಸಮುದಾಯದ ಕ್ಷಮೆ ಕೇಳಬೇಕು.ಈ ಕೂಡಲೇ ರಾಷ್ಟ್ರಪತಿಗಳು ಅವರ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು
ಪ್ರತಿಭಟನೆಯಲ್ಲಿ  ಜಿಲ್ಲಾಧ್ಯಕ್ಷ ರಾಜಶೇಖರ್. ಮಾಜಿ ಶಾಸಕರು ಎಸ್ ವಿ ರಾಮಚಂದ್ರಪ್ಪ. ಬಸವನಾಯಕ್. ರಾಜೇಶ್ . ಗಾಯತ್ರಿ ಸಿದ್ದೇಶ್ವರ. ಲೋಕಿಕೆರೆ ನಾಗರಾಜ್. ರಾಜನಹಳ್ಳಿ ಶಿವಕುಮಾರ್ . ಶ್ರೀನಿವಾಸ್ ದಾಸ್ ಕರಿಯಪ್ಪ . ಪ್ರಧಾನ ಕಾರ್ಯದರ್ಶಿಗಳು ಅಣ್ಣೇಶ್ ಅನಿಲಾಯಕ್ ಮಾಧ್ಯಮ ಸಹ ಪ್ರಮುಖರು ಶಶಿಕುಮಾರ್, ಮಂಜಾನಾಯಕ್, ಶಿವಕುಮಾರ್, ಜಿ.ವಿ. ಗಂಗಾಧರ್, ಸುರೇಶ್, ದೊಡ್ಡೇಶ್, ರಮೇಶ್ ಉಪಸ್ಥಿತರಿದ್ದರು.

Do you know what the massive protest by Kamala leader in Deva Nagar is against Congress? Featured Top News
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.