ದಾವಣಗೆರೆ : ದಾವಣಗೆರೆಯಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾಮಲ್ಲಿಕಾರ್ಜುನ್ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಿನ್ನಡೆ ಅನುಭವಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ 35896 ಮತಗಳನ್ನು ಪಡೆದರೆ ಕಾಂಗ್ರೆಸ್ 38640 ಮತಗಳನ್ನು ಪಡೆದಿದ್ದಾರೆ. 2744 ಮತಗಳಲ್ಲಿ ಕಾಂಗ್ರೆಸ್ ಮುನ್ನಡೆ ಇದೆ

Share.
Leave A Reply

Exit mobile version