![](https://davangerevijaya.com/wp-content/uploads/2024/07/IMG-20240719-WA01231.jpg)
ಭದ್ರಾವತಿ: ಸವಿತಾ ಸಮಾಜ ಹಾಗೂ ದಯಾಸಾಗರ್ ಟ್ರಸ್ಟ್ ಹಾಗೂ YMCA ವತಿಯಿಂದ ನಿರಾಶ್ರಿತರಿಗೆ ಉಚಿತ ಕಟ್ಟಿಂಗ್ ಮತ್ತು ಶೇವಿಂಗ್ ವ್ಯವಸ್ಥೆ ಮಾಡಲಾಗಿತ್ತು.
ನ್ಯೂಟೌನ್ ಉಂಬ್ಲೆಬೈಲ್ ರಸ್ತೆಯ ಲಯನ್ಸ್ ಕ್ಲಬ್ ಮುಂಭಾಗದಲ್ಲಿ ದಯಾಸಾಗರ್ ಟ್ರಸ್ಟ್ ಕಾರ್ಯಕ್ರಮ ಆಯೋಜಿಸಿತ್ತು. ನೂರಾರು ನಿರಾಶ್ರಿತರಿಗೆ ಉಚಿತ ಸೇವೆ ಸಲ್ಲಿಸಲಾಯಿತು.ಟ್ರಸ್ಟ್ ಅಧ್ಯಕ್ಷ ಮೋಸಸ್ ಸೇರಿದಂತೆ ಸವಿತಾ ಸಮಾಜದ ಪದಾಧಿಕಾರಿಗಳು ಮತ್ತಿತರಿದ್ದರು.
![](https://davangerevijaya.com/wp-content/uploads/2024/07/IMG-20240715-WA0352.jpg)
![](https://davangerevijaya.com/wp-content/uploads/2024/07/IMG-20240716-WA0138.jpg)