ದಾವಣಗೆರೆ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ಭಾನುವಾರ ಸಂಜೆ ಮತ್ತು ಸೋಮವಾರ ಪ್ರಮುಖ ಕೀ ವೋಟರ್ಸ್ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು ಇದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳ ಬಗ್ಗೆ ಕೀ ವೋಟರ್ಸ್ಗಳಿಗೆ ಮಾಹಿತಿ ನೀಡಿದರು.

 

Share.
Leave A Reply

Exit mobile version