
ಸಾಗರ: ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಹಾಗೂ ಬೂತ್ ಸಮಿತಿ ಪದಾಧಿಕಾರಿಗಳು ವಿವರವಾಗಿ ತಿಳಿಸಿ, ಜನರಿಗೆ ಮನವರಿಕೆ ಮಾಡಿ ಈ ಮೂಲಕ ಮತದಾರರನ್ನು ಓಲೈಸಿ ಮತ ಯಾಚಿಸ ಬೇಕೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಹಾಗೂ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.ಜನರಿಗೆ ಅದನ್ನು ಅರ್ಥೈಸಿ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಮತ ಯಾಚನೆ ಮಾಡುವಂತೆ ತಿಳಿ ಹೇಳಿದರು.