
ದಾವಣಗೆರೆ ; ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ಸರಕಾರ 7 ಡಿವೈಎಸ್ಪಿ (ಸಿವಿಲ್) ಮತ್ತು 14 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.
ಬೆಂಗಳೂರಿನಲ್ಲಿ ನವೆಂಬರ್ 27ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಡಿವೈಎಸ್ಪಿ ಮತ್ತು ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ಹರಿಹರದಲ್ಲಿದ್ದ ಸಿಪಿಐ ಯು.ಸತೀಶ್ ಕುಮಾರ್ ಸ್ಥಳ ನಿರೀಕ್ಷಣೆಯಲ್ಲಿದ್ದು, ಬೆಂಗಳೂರು ಜೆ.ಪಿನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಪೊಲೀಸ್ ಇನ್ ಸ್ಪೇಕರ್ ವರ್ಗಾವಣೆ
