ಭದ್ರಾವತಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಗರಸಭಾ ವ್ಯಾಪ್ತಿಯ ವಾರ್ಡ್ ನಂಬರ್ 22 ರ ಉಜ್ಜನಿಪುರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’ ಯೋಜನೆಯಡಿ ಪೂರ್ಣಗೊಂಡಿರುವ ಮನೆಗಳ ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷೆ ಲತಾ ಚಂದ್ರಶೇಖರ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಸದಸ್ಯರಾದ ಬಿ.ಕೆ.ಮೋಹನ್, ಚನ್ನಪ್ಪ ಮಾಜಿ ಸದಸ್ಯ ವೆಂಕಟಯ್ಯ, ಮುಖಂಡರಾದ ಮಹಮದ್ ರಫಿ, ವೆಂಕಟೇಶ್ ಉಜ್ಜನಿಪುರ, ಸೇರಿದಂತೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಮತ್ತಿತರರು ಇದ್ದರು.

Share.
Leave A Reply

Exit mobile version