ನವದೆಹಲಿ: ಮೇ.7 ಕ್ಕೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ, ಏ.4 ಕ್ಕೆ ನಾಮಪತ್ರ ಸಲ್ಲಿಕೆಗೆ, ಅವಕಾಶ, ಎರಡನೇ ಹಂತದಲ್ಲಿ ದಾವಣಗೆರೆ ಲೋಕಸಭೆ ಚುನಾವಣೆ, ಜೂ. 4 ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಮಾ.28 ಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಂಧು ಘೋಷಿಸಿದರು.
ಕರ್ನಾಟಕದ 14 ಕ್ಷೇತ್ರಗಳಲ್ಲಿ ಏ.26 ಕ್ಕೆ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ಹಾವೇರಿ, ಬೀದರ್, ವಿಜಯಪುರ, ಉತ್ತರಕನ್ನಡ, ರಾಯಚೂರು, ಕಲಬುರುಗಿ, ಬಾಗಲಕೋಟೆ, ಬೆಳಗಾವಿ, ಧಾರಬಾಡ, ಬಳ್ಳಾರಿ, ಕೊಪ್ಪಳದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.