ಭದ್ರಾವತಿ: ಮಹಾವೀರ ಜಯಂತಿ ಪ್ರಯುಕ್ತ ಏ. 21 ರಂದು ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸ ಲಾಗಿದೆ. ಆದ್ದರಿಂದ ಸಂಬಂಧಪಟ್ಟವರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.
ಈ ಆದೇಶವನ್ನು ಉಲ್ಲಂಘಿಸುವ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಪಿ.ಎಂ.ಚನ್ನಪ್ಪ ನವ‌ರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Leave A Reply

Exit mobile version