ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.12 June 2025
Share WhatsApp Facebook Twitter Telegram ದಾವಣಗೆರೆ : ದಾವಣಗೆರೆಯಲ್ಲಿ ಅಂಚೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾಮಲ್ಲಿಕಾರ್ಜುನ್ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಿನ್ನಡೆ ಅನುಭವಿಸುತ್ತಿದ್ದಾರೆ. 2618 ಮತಗಳಲ್ಲಿ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ Featured Postal vote counting ends: Congress candidate Prabhamallikarjun leads Top News
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ2 May 2025