ದಾವಣಗೆರೆ : ದಾವಣಗೆರೆಯಲ್ಲಿ ಅಂಚೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾಮಲ್ಲಿಕಾರ್ಜುನ್ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಿನ್ನಡೆ ಅನುಭವಿಸುತ್ತಿದ್ದಾರೆ. 2618 ಮತಗಳಲ್ಲಿ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ

Share.
Leave A Reply

Exit mobile version