ದಾವಣಗೆರೆ: ಇತ್ತೀಚೆಗೆಷ್ಟೇ ನೇಮಕಾತಿ ಪರೀಕ್ಷೆಯನ್ನು ಆದೇಶಿಸಿದ್ದ ಸರಕಾರ ಈಗ ಮತ್ತೊಮ್ಮೆ ಪರೀಕ್ಷೆ ಮುಂದೂಡಿದೆ.
ಡಿಸೆಂಬರ್ 23 ರಂದು ನಡೆಯಬೇಕಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸದ್ಯ ಮುಂದೂಡಲಾಗಿದೆ.
545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಜ.23 ಕ್ಕೆ ನಡೆಯಲಿದೆ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮರು ಪರೀಕ್ಷೆಯನ್ನು ಮಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ