
ಭದ್ರಾವತಿ: ತಾಲ್ಲೂಕಿನ ಬಿಳಿಕಿ ಗ್ರಾಮದಲ್ಲಿನ ಬಿಳಿಕಿ ಶಾಖಾ ಹಿರೇಮಠ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾ ಸ್ವಾಮಿಗಳು ಇಂದು ಬೆಳಿಗ್ಗೆ ಬಿಳಿಕಿ ಗ್ರಾಮದ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.
ನಂತರ ಮತನಾಡಿದ ಅವರು. ನಮ್ಮ ಮತ ನನ್ನ ಹಕ್ಕನ್ನು ಚಲಾಯಿಸಿದ್ದೇವೆ ನೀವು ಸಹ ಎಲ್ಲರೂ ಮತದಾನ ಮಾಡಿ ಎಂಬ ಸಂದೇಶ ಸಾರಿದರು