Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ರಾಷ್ಟ್ರೀಯ ಪ್ರಜಾ ಸೇವೆ ರತ್ನ” ಪ್ರಶಸ್ತಿ ಬಾಡದ ಆನಂದರಾಜು, ಜಿ. ಎಸ್. ಶ್ಯಾಮ್ ಗೆ ಪ್ರದಾನ
ಪ್ರಮುಖ ಸುದ್ದಿ

ರಾಷ್ಟ್ರೀಯ ಪ್ರಜಾ ಸೇವೆ ರತ್ನ” ಪ್ರಶಸ್ತಿ ಬಾಡದ ಆನಂದರಾಜು, ಜಿ. ಎಸ್. ಶ್ಯಾಮ್ ಗೆ ಪ್ರದಾನ

ಪ್ರಶಸ್ತಿ ಲಭಿಸಿದ್ದು ಖುಷಿ ಕೊಟ್ಟಿದೆ: ಪ್ರಶಸ್ತಿ ಸ್ವೀಕರಿಸಿದ ಸಾಧಕರ ಮಾತು
davangerevijaya.comBy davangerevijaya.com27 January 20251 Comment1 Min Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ: ಗೋವಾದ ಕ್ವಾಲಂಗುಟೆ ಕನ್ನಡ ಸಂಘ, ಬೆಂಗಳೂರಿನ ಸಾಂತ್ವನ ಮ್ಯೂಸಿಕ್ ಅಂಡ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೊಡಮಾಡಲ್ಪಟ್ಟ “ರಾಷ್ಟ್ರೀಯ ಪ್ರಜಾ ಸೇವೆ ರತ್ನ” ಪ್ರಶಸ್ತಿಯನ್ನು ದಾವಣಗೆರೆ ಜಿಲ್ಲಾ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ಬಾಡದ ಆನಂದರಾಜು ಹಾಗೂ ಮಾಯಕೊಂಡದ ಬಿಜೆಪಿ ಯುವ ಮುಖಂಡ ಜಿ. ಎಸ್. ಶ್ಯಾಮ್ ಅವರಿಗೆ ಪ್ರದಾನ ಮಾಡಲಾಯಿತು.

ಗೋವಾ ಕನ್ನಡಿಗರ ಸಂಘ ಬ್ರಾಂಗಜಾ ಕ್ರೀಡಾಂಗಣದಲ್ಲಿ ಸಾಧಕರಾದ ಬಾಡದ ಆನಂದರಾಜ ಮತ್ತು ಜಿಎಸ್.ಶ್ಯಾಮ್ ರವರಿಗೆ ರಾಷ್ಟ್ರೀಯ ಪ್ರಜಾ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರಕೆಳ ಹಾಜಬ್ಬ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಬಾಡದ ಆನಂದರಾಜು ಹಾಗೂ ಜಿ. ಎಸ್. ಶ್ಯಾಮ್ ಅವರು ಪ್ರಶಸ್ತಿ ಲಭಿಸಿದ್ದು ಖುಷಿ ತಂದಿದೆ. ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಅಭಿನಂದಿಸಿ, ಸನ್ಮಾನಿಸಿದ್ದು ಅರ್ಥಪೂರ್ಣ ಎನಿಸಿತು. ದಾವಣಗೆರೆಯ ಸಾಧಕರನ್ನು ಗುರುತಿಸಿದ ಗೋವಾದ ಕ್ವಾಲಂಗುಟೆ ಕನ್ನಡ ಸಂಘ, ಬೆಂಗಳೂರಿನ ಸಾಂತ್ವನ ಮ್ಯೂಸಿಕ್ ಅಂಡ್ ಚಾರಿಟೇಬಲ್ ಫೌಂಡೇಶನ್ ಗೆ ಆಭಾರಿಯಾಗಿರುತ್ತೇವೆ ಎಂದು ತಿಳಿಸಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹರಕೆಳ ಹಾಜಬ್ಬ, ಮನುಷ್ಯನ ಮನುಷ್ಯತ್ವದ ಕಾರ್ಯಗಳನ್ನು ಜನರಾಗಲಿ ಸರ್ಕಾರವಾಗಲಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸಿದರೆ ಮಹತ್ವದ ಕಾರ್ಯಗಳನ್ನ ಮತ್ತಷ್ಟು ಕಾಣಬಹುದು ಎಂದು ಹೇಳಿದರು.

ಮನಷ್ಯನಿಗೆ ಮತ್ತಷ್ಟು ಮನುಷ್ಯತ್ವ ಹೆಚ್ಚಿಸುವುದು ಈ ಪ್ರಶಸ್ತಿ ಪುರಸ್ಕಾರಗಳು ಮಾತ್ರ ಹಾಗಾಗಿ ನನ್ನಂತಹ ಬಡವನ ಕಾರ್ಯವನ್ನ ಕೇಂದ್ರ ಸರ್ಕಾರ ಗಮನಿಸಿ ಪದ್ಮಶ್ರೀ ಪ್ರಶಸ್ತಿ ಕೊಟ್ಟು ಪುರಸ್ಕಾರಿಸಿತು ಈ ಪುರಸ್ಕಾರದಿಂದ ನನ್ನಂತಹ ಅದೆಷ್ಟೋ ಸಾಧಕರಿಗೆ ಬೆನ್ನತಟ್ಟಿದಂತಾಗಿದೆ ಹಾಗಾಗಿ ಇಂದಿನ ಪ್ರಶಸ್ತಿ ಪುರಸ್ಕೃತರಗಳು ಸಮಾಜದಲ್ಲಿ ಮುಖಿವಾಹಿನಿಗೆ ಬಂದು ಜನನಾಯಕರಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಗೋವಾ ಸರ್ಕಾರದ ಮಾಜಿ ಉಪಸಭಾಪತಿ ಹಾಗೂ ಶಾಸಕ ಮೈಕಲ್ ಲೋಬೋ, ಖ್ಯಾತ ಗಾಯಕಿ ಪವಿತ್ರಾ ರೆಡ್ಡಿ, ಗೋವಾ ಕನ್ನಡ ಸಂಘದ ರಾಜ್ಯಾಧ್ಯಕ್ಷ ಮುರುಳಿ ಮೋಹನ್ ಶೆಟ್ಟಿ, ಎ. ಎನ್. ಎನ್. ಮಾದ್ಯಮ ವರದಿಗಾರ ಅನಿಲ್ ಸನದಿ, ಅಖಿಲ ಗೋವಾ ವೀರಶೈವ ಮಹಿಳಾ ರಾಜ್ಯಾಧ್ಯಕ್ಷೆ ಜಯಶೀಲಾ ಹೊಸಮನಿ ಮತ್ತಿತರರು ಹಾಜರಿದ್ದರು.

Featured G.S. Shyam Rashtriya Praja Seva Ratna" award to Badada Anandaraju topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

1 Comment

  1. Manjunath on 29 January 2025 04:53

    ರಾಷ್ಟ್ರೀಯ ಪ್ರಜಾ ಸೇವೆ ರತ್ನ” ಪ್ರಶಸ್ತಿ ಬಾಡದ ಆನಂದರಾಜು, ಜಿ. ಎಸ್. ಶ್ಯಾಮ್ ಗೆ ಅಭಿನಂದನೆಗಳು ಹೀಗೆ ಇನ್ನಷ್ಟು ಹಲವಾರು ಪ್ರಶಸ್ತಿ ಲಭಿಸಲಿ.

    ಪಿ.ಮಂಜುನಾಥ್ (ರಾಜಕುಮಾರ್ ಸಂಘ, ಕನ್ನಡಪರ ಹೋರಾಟಗಾರ)

    Reply
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.