Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ಕೈ ಪಕ್ಷದಲ್ಲಿ ಬಂಡಾಯ: ಪಕ್ಷೇತರ ಅಭ್ಯರ್ಥಿಯಾಗಿ ಎಂ.ರಮೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ
ರಾಜಕೀಯ ಸುದ್ದಿ

ಕೈ ಪಕ್ಷದಲ್ಲಿ ಬಂಡಾಯ: ಪಕ್ಷೇತರ ಅಭ್ಯರ್ಥಿಯಾಗಿ ಎಂ.ರಮೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

davangerevijaya.comBy davangerevijaya.com17 May 2024No Comments1 Min Read
Facebook WhatsApp Twitter
Share
WhatsApp Facebook Twitter Telegram

ಭದ್ರಾವತಿ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಂ ರಮೇಶ್ ಶೆಟ್ಟಿ ಇವರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಪಕ್ಷೇತರರಾಗಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕಳೆದ ಬಾರಿಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಅಲ್ಪ ಮತದಿಂದ ಪರಾಭವಗೊಂಡಿದ್ದರು.ನಂತರ ಕಾಂಗ್ರೆಸ್ ಪಕ್ಷ ಸೇರಿ 30 ತಾಲೂಕಿನಲ್ಲಿಯೂ ಶಿಕ್ಷಕರೊಡನೆ ನಿರಂತರ ಸಂಪರ್ಕ ಸಾಧಿಸಿದ್ದರು.

ಈ ಬಾರಿ ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಶಿಕ್ಷಕರನ್ನು ನೋಂದಾಯಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾರರ ಪಟ್ಟಿಗೆ ಅತಿ ಹೆಚ್ಚು ಶಿಕ್ಷಕರನ್ನು ಸೇರಿಸುವ ಕೆಲಸವನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಿದ್ದರು.

ಕೊನೆ ಹಂತದವರೆಗೂ ಕಾಂಗ್ರೆಸ್ ಪಕ್ಷ ಇವರಿಗೆ ಟಿಕೆಟ್ ನೀಡುತ್ತದೆ ಎಂದು ಭರವಸೆ ಇಟ್ಟುಕೊಂಡಿದ್ದರು. ಪಕ್ಷದ ಮುಖಂಡರ ಭರವಸೆ ಹುಸಿಯಾದ ಹಿನ್ನೆಲೆಯಲ್ಲಿ ಇವರು ಮೂಲತಃ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯವರಾಗಿರುವುದರಿಂದ, ಕರಾವಳಿ ಭಾಗವನ್ನು ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಸಂಪೂರ್ಣ ನಿರ್ಲಕ್ಷ ಮಾಡಿರುವುದನ್ನು ಶಿಕ್ಷಕರ, ಉಪನ್ಯಾಸಕರ ವಿವಿಧ ಸಂಘಟನೆಗಳು ಖಂಡಿಸಿವೆ. ಅಲ್ಲದೆ ಆ ಭಾಗದ ಎರಡು ಪಕ್ಷಗಳ ಮುಖಂಡರು ಗಳು ಕೂಡ ತೀವ್ರ ಅಸಮಾಧಾನ ಗೊಂಡಿದ್ದಾರೆ ಎನ್ನಲಾಗುತ್ತಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೇ ಹೆಚ್ಚು ಮತದಾರರು ಇರುವುದರಿಂದ ಶಿಕ್ಷಕರಿಂದ ಹೆಚ್ಚು ಒತ್ತಡ ಬಂದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

Featured Rebellion in Kai Party: M.Ramesh Shetty submits nomination paper as a non-party candidate Top News
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.