ದಾವಣಗೆರೆ : ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ದಾವಣಗೆರೆ ನಗರದ ಎಸ್ .ಕೆ .ವೀರಣ್ಣ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಎಸ್ ಕೆ ವೀರಣ್ಣನವರು ಉದ್ಯಮಿಗಳು ಹಾಗೂ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು ಇನ್ನು ಮುಂದೆ ಮಹಾಸಭಾದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರು ನಾಮನಿರ್ದೇಶನ ಮಾಡಿ ಶುಭ ಕೋರಿದ್ದಾರೆ.

Share.
Leave A Reply

Exit mobile version