ಶಿವಮೊಗ್ಗ: ನಗರದ ಕುವೆಂಪು ರಸ್ತೆಯಲ್ಲಿ ಅಮರನಾಥ್ ಶೆಟ್ಟಿ ಮಾಲಿಕತ್ವದ ನೂತನವಾಗಿ ಶುಭಾರಂಭಗೊಂಡ ಕರಾವಳಿ ಊಟದ ಮನೆ ಹೋಟೆಲ್ ಗೆ ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಕೆ ಮರಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ಗೌಡ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುರುವಳ್ಳಿ ನಾಗರಾಜ್ ಭೇಟಿ ಮಾಡಿ ಶುಭಾಶಯಗಳು ಕೋರಿದರು