ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ 71 ನೇ ಸಹಕಾರಿ ಸಪ್ತಾಹದ ಪೂರ್ವಭಾವಿ ಸಭೆ ಸಚಿವ ಕೆ.ಎನ್.ರಾಜಣ್ಣ ಸಹಕಾರಿ ಯೂನಿಯನ್ ರಾಜ್ಯಾಧ್ಯಕ್ಷ
ಜಿ ಟಿ ದೇವೇಗೌಡ ಅಧ್ಯಕ್ಷತೆಯಲ್ಲಿ ಸಹಕಾರಿಗಳ ಸಭೆ ನಡೆಯಿತು. ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಡಿಸಿಸಿ ಬ್ಯಾಂಕ್ ಅಧ್ಯಕ್ಷ *ಡಾ ಆರ್ ಎಂ ಮಂಜುನಾಥ ಗೌಡ* ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಶಿಮೂಲ್ ಅಧ್ಯಕ್ಷ ಗುರುಶಕ್ತಿ ವಿಧ್ಯಾಧರ್ , ಶಿವಮೊಗ್ಗ ಸಹಕಾರಿ ಯೂನಿಯನ್ ಅಧ್ಯಕ್ಷರು ವಾಟಗೋಡ್ ಸುರೇಶ್ ಮತ್ತು ರಾಜ್ಯದ ಎಲ್ಲಾ ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರುಗಳು ಸಹಕಾರಿ ಯೂನಿಯನ್ ಅಧ್ಯಕ್ಷರುಗಳು ಭಾಗವಹಿಸಿದ್ದರು.