Browsing: ಈಗ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕರು ಮತ್ತು ಗ್ರಾಹಕರು ತಮ್ಮ ವಾಹನಗಳನ್ನು ಬ್ಯಾರಿಕೇಡ್ ಹೊರಗಡೆ ನಿಲ್ಲಿಸುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಇನ್ನು ಅವ್ಯವಸ್ಥೆಯಾಗುತ್ತಿದೆ

ಶಿವಮೊಗ್ಗ ; ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿರುವ ಲಕ್ಷ್ಮೀ ವೆಂಟಕೇಶ ಸ್ವೀಟ್ ಹೌಸ್‍ನಿಂದ ಶಿವಪ್ಪ ನಾಯಕ ವೃತ್ತದವರೆಗೆ ಪೊಲೀಸರು ದ್ವಿಚಕ್ರ ವಾಹನ ನಿಲುಗಡೆ ನಿಷೇದ ಮಾಡಿ ಬ್ಯಾರಿಕೇಡ್…