ದಾವಣಗೆರೆ ವಿಶೇಷ ತುರ್ತಾಗಿ ಬರ ಪರಿಹಾರ ಒದಗಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯBy davangerevijaya.com21 May 20240 ದಾವಣಗೆರೆ.ಮೇ.20: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದು, ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ರೈತ…