ರಾಜಕೀಯ ಸುದ್ದಿ ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕೆಲಸ ಮಾಡಲಿಲ್ಲ,ಜಿಎಂ ಸಿದ್ದೇಶ್ವರBy davangerevijaya.com3 December 20230 ದಾವಣಗೆರೆ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಜಯ ಸಾಧಿಸಲಿದೆ. ಮೂರು ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.…