ದಾವಣಗೆರೆ ವಿಶೇಷ ನ್ಯಾಮತಿ; ಮಾದನಬಾವಿ ಗ್ರಾಮದ ಮಾಧವ ಶ್ರೀರಂಗನಾಥ ಸ್ವಾಮಿ, ಶ್ರೀಬೀರಲಿಂಗೇಶ್ವರ ಸ್ವಾಮಿ, ಮುರಡೇಶ್ವರ ಸ್ವಾಮಿ ಉತ್ಸವ ಮೂರ್ತಿಗಳ ಮೆರವಣಿಗೆBy davangerevijaya.com25 April 20240 ನ್ಯಾಮತಿ : ತಾಲೂಕಿನ ಮಾದನಬಾವಿ ಗ್ರಾಮದ ಮಾಧವ ಶ್ರೀರಂಗನಾಥ ಸ್ವಾಮಿ, ಶ್ರೀಬೀರಲಿಂಗೇಶ್ವರ ಸ್ವಾಮಿ, ಮುರಡೇಶ್ವರ ಸ್ವಾಮಿ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ಗುರುವಾರ ಶಾಂತಿಯುತವಾಗಿ ವಿಜೃಂಭಣೆಯಿಂದ ನಡೆಯಿತು.…