ಪ್ರಮುಖ ಸುದ್ದಿ ಬೀಜ, ಗೊಬ್ಬರ ಕೃತಕ ಅಭಾವ ಸೃಷ್ಟಿ ಅಭಾವ ಆರೋಪ: ದಾಸ್ತಾನು ಗೋದಾಮುಗೆ ಶಾಸಕ ಬಸವಂತಪ್ಪ ಭೇಟಿ ನೀಡಿ ಪರಿಶೀಲನೆBy davangerevijaya.com5 June 20240 ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಮಳೆ ಸುರಿಯುತ್ತಿದೆ. ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳು ಬೀಜ, ಗೊಬ್ಬರ ರೈತರಿಗೆ ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂಬ ರೈತರ ಆರೋಪದ ಹಿನ್ನೆಲೆಯಲ್ಲಿ…