ಪ್ರಮುಖ ಸುದ್ದಿ ಹವಾಲಾ ಹಣವೆಂದು ದೂರು, ಎಂಪಿ ವಿರುದ್ದ ಹರಿಹಾಯ್ದ ಕಾಂಗ್ರೆಸ್ ನಾಯಕರುBy davangerevijaya.com16 January 20240 ದಾವಣಗೆರೆ: ದಾವಣಗೆರೆಯಲ್ಲಿ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ದ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸುವುದಲ್ಲದೇ, ಹಾಲಿ ಎಂಪಿ ವಿರುದ್ದ ಹರಿಹಾಯ್ದರು. ಅಂಬೇಡ್ಕರ್ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…