- ಪ್ರಮುಖ ಸುದ್ದಿ
- ದಾವಣಗೆರೆ ವಿಶೇಷ
- ಕ್ರೈಂ ಸುದ್ದಿ
- ರಾಜಕೀಯ ಸುದ್ದಿ
- ರೈತಮಿತ್ರ
- ಅಡಕೆ ಧಾರಣೆ
- ಚಿನ್ನ, ಬೆಳ್ಳಿ ಧಾರಣೆ
- Blog
Subscribe to Updates
Get the latest creative news from FooBar about art, design and business.
Browsing: feachare
ಬೆಳಗಾವಿ. 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕುಂದಾ ನಗರಿ ಬೆಳಗಾವಿ ಗಾಂಧಿ ಸ್ಮರಣೆಯಲ್ಲಿ ಮಿಂದೆದ್ದಿದೆ. ‘ಗಾಂಧಿ ಭಾರತ’ ಕಾರ್ಯಕ್ರಮದ ಅಂಗವಾಗಿ ಬೆಳಗಾವಿಯ ತಿಲಕವಾಡಿಯ…
ಶಿವಮೊಗ್ಗ. ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣಕ್ಕೆ ನಾಮಫಲಕ ಅಳವಡಿಸಲು ಕೋರಿ ಇಂದು ಜಿಲ್ಲಾಡಳಿತದ ಮೂಲಕ ಏಪೆರ್Çೀರ್ಟ್ ಅಥಾರಿಟಿಗೆ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಮನವಿ…
ಶಿವಮೊಗ್ಗ. ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಕಪ್ಪುಸ್ಥಳ(ಬ್ಲಾಕ್ ಸ್ಪಾಟ್)ಗಳಲ್ಲಿ ಸಂಭವನೀಯ ಅಪಘಾತಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ…
ದಾವಣಗೆರೆ. ಶಾಸಕ ಶಿವಗಂಗಾ ಬಸವರಾಜ್ ಅವರು, ಅವರ ಸ್ವ-ಪಕ್ಷದ ಜಿಲ್ಲಾ ಸಚಿವರು ಬಿಜೆಪಿ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಕ್ಕೆ ಬಿಜೆಪಿ ಮುಖಂಡರು ಯಾರೇಂದು ಬಹಿರಂಗ…
ರಾಜ್ಯದ ಸೇವಾವಲಯದಲ್ಲಿ 20,000 ಹುದ್ದೆಗಳು ಖಾಲಿ. ಬೆಂಗಳೂರು. ರಾಜ್ಯದಲ್ಲಿ 20 ಸಾವಿರ ಸರ್ಕಾರಿ ಹುದ್ದೆಗಳು ಭರ್ತಿಯಾಗದೇ ಇರುವ ಕಾರಣ ಇರುವರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಜನರಿಗೂ ಸಾಕಷ್ಟು ತೊಂದರೆಯಾಗುತ್ತಿದೆ.…
2024-25ನೇ ಶೈಕ್ಷಣಿಕ ವರ್ಷದಲ್ಲಿ ಸೀಟು ಹಂಚಿಕೆಯಲ್ಲಿ ಅಕ್ರಮ ಹಣ ವರ್ಗಾವಣೆ ಬೆಂಗಳೂರು. 2024-25ನೇ ಶೈಕ್ಷಣಿಕ ವರ್ಷದಲ್ಲಿ ಸೀಟು ಹಂಚಿಕೆಯಲ್ಲಿ ವರದಿಯಾಗಿರುವ ಪದವಿಪೂರ್ವ ಎಂಜಿನಿಯರಿAಗ್ ಸೀಟು ಬ್ಲಾಕಿಂಗ್ ಜೋರಾಗಿದ್ದು,…
ಕೋವಿಡ್ ಸಮಯದಲ್ಲಿ ಶ್ವಾನ ಸಾಕಲು ಆಸಕ್ತಿ ತೋರುತ್ತಿದ್ದ ಜನರು : ಬೀದಿ ನಾಯಿಗಳಿಗೆ ಆಹಾರ ನೀಡುವ ಶ್ವಾನ ಪ್ರಿಯರು. ಬೆಂಗಳೂರು. ಶ್ವಾನ ಆಶ್ರಯ ಮತ್ತು ದತ್ತು ಕೇಂದ್ರಗಳಲ್ಲಿ…
ರಾಜ್ಯದ ಜಲಾಶಯಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ನೀರು. ಕಳೆದ ವರ್ಷಕ್ಕಿಂತ 354 ಟಿಎಂಸಿ ಹೆಚ್ಚು ಸಂಗ್ರಹ ಬೆಂಗಳೂರು. ಈ ಬಾರಿ ರಾಜ್ಯದಲ್ಲಿ ಮಳೆ ಉತ್ತಮವಾಗಿದ್ದರಿಂದ ಪ್ರಮುಖ ಜಲಾಶಯಗಳಲ್ಲಿ ಗರಿಷ್ಠ…
ಮಂಡ್ಯ. ಮಂಡ್ಯದಲ್ಲಿ ಇತ್ತೀಚಿಗೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳಾ ಸಬಲೀಕರಣದ ಸಾಧನೆಗಾಗಿ ದಾವಣಗೆರೆ ಜಿಲ್ಲೆ ಜಗಳೂರಿನ ಕೆನರಾ ಬ್ಯಾಂಕ್ ನಿವೃತ್ತ ವಿಭಾಗೀಯ ವ್ಯವಸ್ಥಾಪಕರಾದ…
ಶಿವಮೊಗ್ಗ. ಕಾಶಿ ಪೀಠದ ಜಗದ್ಗುರುಗಳಾದ ಡಾಕ್ಟರ್ ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಎಂಟು ದಿನಗಳ ಆಧ್ಯಾತ್ಮಿಕ ಪ್ರವಚನ ಶಿವ ತತ್ವ ಚಿಂತನೆ ಕಾರ್ಯಕ್ರಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನಗರ ಘಟಕದ…