Browsing: feachare

ಬೆಂಗಳೂರು. “27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿ…

ನವದೆಹಲಿ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಯ ರಾಜ್ಯ ಕಾರ್ಯಕಾರಿಣಿ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)…

ಶಿವಮೊಗ್ಗ. ಕಳೆದ 2 ವರ್ಷಗಳಿಂದ ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಅರ್ಜಿಗಳನ್ನು ಕರೆದಿಲ್ಲ ಎಂದು ಆರೋಪಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಇಂದು…

ಶಿವಮೊಗ್ಗ. ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ…

ಶಿವಮೊಗ್ಗ. ಶಿವಮೊಗ್ಗ ಜಿಲ್ಲಾ ದೇಹದಾಢ್ರ್ಯ ಪಟುಗಳ ಸಂಘದ ನೊಂದಣಿಯನ್ನು ನವೀಕರಿಸಲಾಗಿದೆ ಮತ್ತು ಸಂಘದ ಆಶ್ರಯದಲ್ಲಿ ದೇಹದಾಢ್ರ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್…

ಶಿವಮೊಗ್ಗ, ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡರ್ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಮಾಜಿ ನಗರಸಭಾ ಅಧ್ಯಕ್ಷ ಎಂ.ಶಂಕರ್ ಬಿಡುಗಡೆ ಮಾಡಿದರೆ, ಟೇಬಲ್ ಕ್ಯಾಲೆಂಡರ್‍ನ್ನು…

ದಾವಣಗೆರೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಲು ಸೂಚಿಸಬೇಕು ಇಲ್ಲದಿದ್ದರೆ ಅಮಿತ್ ಶಾ ಅವರನ್ನು…

ಮೋದಿ ಮೆಚ್ಚಿಸಲು ಓನ್ ನೇಷನ್ ಓನ್  ಚುನಾವಣೆ ತರಲಾಗುತ್ತಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಟೀಕೆ ದಾವಣಗೆರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ಒಂದು ದೇಶ- ಒಂದು ಚುನಾವಣೆ”…

ಬೆಂಗಳೂರು. ನಗರದ ಕಬ್ಬನ್ ಉದ್ಯಾನವನದ ಬಳಿ ಇರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ, ಆವರಣದಲ್ಲಿ ಡಿ.27 ರ ಶುಕ್ರವಾರ ಬೆಳಗ್ಗೆ 9 .ರಿಂದ 4 ರವರೆಗೆ2024-2029…

ಬೆಂಗಳೂರು. ಪ್ರಯಾಣಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನ, ಬೆಳ್ಳಿ ಸಾಮಗ್ರಿ ಹಾಗೂ ನಗದು ಕಳ್ಳತನ ಮಾಡಿ ಪಾರಿಯಾಗುತ್ತಿದ್ದ ಕುಪ್ಪುಂ ಗ್ಯಾಂಗ್‌ನ ಮಹಿಳೆಯನ್ನು ಎಲೆಕ್ಟಾçನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.…