Browsing: feachare

ಬೆಂಗಳೂರು. 2024-25ನೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಎಂ.ನರಸಿಂಹಲು ಆಯ್ಕೆಯಾಗಿದ್ದಾರೆ. ಇನ್ನು, ಉಪಾಧ್ಯಕ್ಷರಾಗಿ ನಿರ್ಮಾಪಕ ಪ್ರವೀಣ್‌ ಕುಮಾರ್ ಹಾಗು ಕಾರ್ಯದರ್ಶಿಯಾಗಿ…

ಬೆಂಗಳೂರು. ಬಾಲಿವುಡ್ ಗಾಯಕ ಮಕ್ಸೂದ್ ಅಲಿ ಅಲಿಯಾಸ್ ಲಕ್ಕಿ ಅಲಿ ಮತ್ತು ಅವರ ಬೆಂಬಲಿಗ ಬೆಂಗಳೂರಿನ ವಾಸುದೇವಪುರದಲ್ಲಿರುವ (ಕೆಂಚೇನಹಳ್ಳಿ) ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಮರಗಳನ್ನು ನಾಶಪಡಿಸುವ…

ಬೆಂಗಳೂರು. 2020-21ರ ಕೋವಿಡ್ ಸಾಂಕ್ರಾಮಿಕ ಅವಧಿಯಲ್ಲಿ ಕರ್ನಾಟಕದ ಖಾಸಗಿ ಶಾಲೆಗಳು ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿ ವಿದ್ಯಾರ್ಥಿಗಳಿಂದ 345.80 ಕೋಟಿ ರೂಪಾಯಿ ಹೆಚ್ಚುವರಿ ಶುಲ್ಕವನ್ನು ಸಂಗ್ರಹಿಸಿವೆ ಎಂದು ಕಂಟ್ರೋಲರ್…

ಬೆಂಗಳೂರು. ಮೈ ಶುಗರ್ ಸಕ್ಕರೆ ಕಾರ್ಖಾನೆ ವಿದ್ಯುತ್ ಬಿಲ್ ಮನ್ನಾ ಮಾಡಲು ಶಾಸಕ ದಿನೇಶ್ ಗೂಳಿಗೌಡ ಸರಕಾರಕ್ಕೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ. ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ…

ಬೆಂಗಳೂರು: ವೈವಾಹಿಕ ಸುಖಭೋಗ ವಂಚಿಸುವುದು ಕ್ರೌರ್ಯಕ್ಕೆ ಸಮಾನವಾದದ್ದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಪತಿಯಿಂದ ದೂರ ಉಳಿದಿದ್ದ ಪತ್ನಿಗೆ ವಿಚ್ಛೇದನ ಮಂಜೂರು ಮಾಡಿತು. ಪತಿಯಿಂದ ಸುಮಾರು 8 ವರ್ಷಗಳ…

ದಾವಣಗೆರೆ. ಪಿಯು ಆದ ಮೇಲೆ ಮುಂದೆ ಯಾವ ಪದವಿಗೆ ಸೇರಬೇಕು, ಪದವಿ ನಂತರ ಹೆಚ್ಚಿನ ವ್ಯಾಸಂಗಕ್ಕೆ ಯಾವ ಕೋರ್ಸ್ ತೆಗೆದುಕೊಳ್ಳಬೇಕು. ಹೀಗೆ ಶೈಕ್ಷಣಿಕ ವಿವಿಧ ಹಂತಗಳ ಮತ್ತು…

ಬೆಂಗಳೂರು. ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನವನ್ನು ಕನಿಷ್ಠ ಎರಡು ಪಟ್ಟು ಹೆಚ್ಚಿಸುವಂತೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ…

ಜೆ.ಎನ್.ಎನ್.ಸಿ.ಇ: ಐಇಇಇ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ. ಶಿವಮೊಗ್ಗ: ಬಹುಮಾಧ್ಯಮ (ಮಲ್ಟಿಮಿಡಿಯಾ ಪೆÇ್ರಸೆಸಿಂಗ್) ನಿರ್ವಹಣೆಯಲ್ಲಿ ಹೊಸ ಸಾಧ್ಯತೆಗಳ ಕುರಿತಾಗಿ ಮತ್ತಷ್ಟು ಸಂಶೋಧನೆಗಳ ಅವಶ್ಯಕತೆಯಿದ್ದು ಈ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ…

ಹೈದರಾಬಾದ್. ಪುಷ್ಪಾ 2 ಚಿತ್ರದ ಯಶಸ್ಸಿನ ನಡುವೆಯೇ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಚೀಕಟಪಲ್ಲಿಯಲ್ಲಿ ಬಂಧಿಸಿದ್ದಾರೆ. ಕೆಲವು…

ಘಟ್ಟದ ಕೆಳ ಪ್ರದೇಶದಲ್ಲಿ ಅಡಕೆ ಬೆಳೆಗೆ ಹೆಚ್ಚು ಹಾನಿ. ಚುಕ್ಕೆ ರೋಗ ಭಾದೆ ನಿವಾರಣಕ್ಕೆ ಸರ್ಕಾರ ಬದ್ದ. ಬೆಳಗಾವಿ/ ದಾವಣಗೆರೆ ಅಡಕೆ ಬೆಳೆಗೆ ಚುಕ್ಕೆ ರೋಗ ಹಾಗೂ…