ಪ್ರಮುಖ ಸುದ್ದಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್By davangerevijaya.com5 January 20240 ಹರಪನಹಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹಿಂಬಾಗದಲ್ಲಿ ಜಿ.ಮಲ್ಲಿಕಾರ್ಜುನಪ್ಪ ಹಾಲಮ್ಮ ಚಾರಿಟಿ ಫೌಂಡೇಶನ್ ಇವರ ವತಿಯಿಂದ ನಿರ್ಮಿಸಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು. ಬಳಿಕ…