ಪ್ರಮುಖ ಸುದ್ದಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗಿBy davangerevijaya.com2 April 20250 ದಾವಣಗೆರೆ/ನವದೆಹಲಿ; ತೆಲಂಗಾಣದ ಕಾಂಗ್ರೆಸ್ ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿದ ಹಿಂದುಳಿದ ವರ್ಗಗಳ ಶೇ.42 ಮೀಸಲಾತಿಯನ್ನು ಸಂಸತ್ತಿನಲ್ಲಿ ಅನುಮೋದಿಸುವಂತೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ…