ಪ್ರಮುಖ ಸುದ್ದಿ ಚಿತ್ರದುರ್ಗದ ಹಿರಿಯೂರು ಬಳಿ ಎಳನೀರು ಕುಡಿಯಲು ಇಳಿದ ಈ ರಾಜಕಾರಣಿಗೆ ಅಪಘಾತ : ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್By davangerevijaya.com15 March 20250 ದಾವಣಗೆರೆ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಂಭೀರ…