ರಾಜಕೀಯ ಸುದ್ದಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾವಾಗ ಗೊತ್ತಾಗಲಿದೆ..ಈ ಬಗ್ಗೆ ಹಾಲಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?By davangerevijaya.com16 February 20250 ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನೇಲೆ ಈಗ ಹಾಲಿ ಅಧ್ಯಕ್ಷ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ 20ರೊಳಗೆ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.…