ರಾಜಕೀಯ ಸುದ್ದಿ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಾಗೆ, ನಿಮ್ಮ ಮಗ ಎಸ್. ಎಸ್. ಮಲ್ಲಿಕಾರ್ಜುನ್ ಗೆ ಮೊದಲು ಬುದ್ದಿ ಹೇಳಿ, ಹೀಂಗೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಹೇಳಿದ್ದು ಯಾಕೆ?By davangerevijaya.com29 July 20240 ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ಮಾಜಿ ಸಂಸದ ಜಿಎಂ ಸಿದ್ದೇಶ್ವರ ಬಗ್ಗೆ ಹೇಳಿರೋದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಾಗೆ ಆಗಿದೆ ಎಂದು ದಾವಣಗೆರೆ ಜಿಲ್ಲಾ ಬಿಜೆಪಿ…