ಕ್ರೈಂ ಸುದ್ದಿ ದಾವಣಗೆರೆ ಮೂಲದ ಟ್ಯಾಟೂ ಆರ್ಟಿಸ್ಟ್ ಸಂಗ್ರಹಿಸಿಟ್ಟಿದ್ದ ಮಾದಕ ವಸ್ತುಗಳ ಮೌಲ್ಯ ಕೇಳಿದರೆ ಬೆಚ್ಚಿ ಬೀಳುತ್ತಿರಾ?By davangerevijaya.com31 December 20240 ಬೆಂಗಳೂರು : ಹೊಸ ವರ್ಷಾಚರಣೆಗಾಗಿ ಮಾದಕ ಪದಾರ್ಥಗಳನ್ನು ಸಂಗ್ರಹ ಮಾಡಿಟ್ಟಿದ್ದ ದಾವಣಗೆರೆ ಮೂಲದ ವ್ಯಕ್ತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಖೆಡ್ಡಾಕ್ಕೆ ಬೀಳಿಸಿಕೊಂಡಿದ್ದಾರೆ. ದಾವಣಗೆರೆ ಮೂಲದ ರಕ್ಷಿತ್ ಆರ್.ಎಂ…