ದಾವಣಗೆರೆ : ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಮೈಸೂರಿನಲ್ಲಿ ಪ್ರಾರಂಭವಾಗಿದ್ದು, ಭಾರತೀಯ ಜನತಾಪಾರ್ಟಿ ಮುನ್ನಡೆಯಲ್ಲಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್ನ ಡಿ.ಟಿ.ಶ್ರೀನಿವಾಸ್ ಮುನ್ನಡೆಯಲ್ಲಿದ್ದಾರೆ. ಸದ್ಯ ಮಾಹಿತಿ ಪ್ರಕಾರ ಫಲಿತಾಂಶದ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಡಿ.ಟಿ.ಶ್ರೀನಿವಾಸ್ – 5170 ಮತಗಳು
ಬಿಜೆಪಿಯ ಡಾ.ವೈ.ಎ.ನಾರಾಯಣ ಸ್ವಾಮಿಗೆ 4382, ವಿನೋದ ಶಿವರಾಜ್ಗೆ 3658 ಮತಗಳು ಬಿದ್ದಿದ್ದು, ಡಿ.ಟಿ.ಶ್ರೀನಿವಾಸ್ 788 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. ಈ ಬಾರಿ ಡಿ.ಟಿ.ಶ್ರೀನಿವಾಸ ಹಿರಿಯೂರಿನ ಮಾಜಿ ಶಾಸಕಿ ಕೆ.ಪೂರ್ಣಿಮಾ ಪತಿಯಾಗಿದ್ದಾರೆ.
- ಪ್ರಮುಖ ಸುದ್ದಿ
- ದಾವಣಗೆರೆ ವಿಶೇಷ
- ಕ್ರೈಂ ಸುದ್ದಿ
- ರಾಜಕೀಯ ಸುದ್ದಿ
- ರೈತಮಿತ್ರ
- ಅಡಕೆ ಧಾರಣೆ
- ಚಿನ್ನ, ಬೆಳ್ಳಿ ಧಾರಣೆ
- Blog
Subscribe to Updates
Get the latest creative news from FooBar about art, design and business.
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ : ಆಗ್ನೇಯ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ
ಕಾಂಗ್ರೆಸ್ ಡಿ.ಟಿ.ಶ್ರೀನಿವಾಸ್ - 5170 ಮತಗಳು ಬಿಜೆಪಿಯ ಡಾ.ವೈ.ಎ.ನಾರಾಯಣ ಸ್ವಾಮಿಗೆ 4382, ವಿನೋದ ಶಿವರಾಜ್ಗೆ 3658 ಮತಗಳು