Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಆ್ಯಕ್ಸಲೇಟರ್ ನಿಂದ ಬಿದ್ದ ಮಹಿಳೆ, ಸಿಬ್ಬಂದಿಯಿಂದ ರಕ್ಷಣೆ
ಪ್ರಮುಖ ಸುದ್ದಿ

ಆ್ಯಕ್ಸಲೇಟರ್ ನಿಂದ ಬಿದ್ದ ಮಹಿಳೆ, ಸಿಬ್ಬಂದಿಯಿಂದ ರಕ್ಷಣೆ

ಎಸ್ಕ್ಯೂ ಲೇಟರ್ ನಲ್ಲಿ ಹತ್ತುವಾಗ ಇಳಿಯುವಾಗ ಬಹಳ ಜಾಗರೂಕರಾಗಿ ಇರುವುದು ಒಳ್ಳೆಯದು.
davangerevijaya.comBy davangerevijaya.com20 July 2024No Comments1 Min Read
Facebook WhatsApp Twitter
Share
WhatsApp Facebook Twitter Telegram

 ಶಿವಮೊಗ್ಗ : ಇತ್ತೀಚಿಗೆ ಸಿಟಿ ಸೆಂಟರ್ ನ ಭಾರತ್ ಸಿನೆಮಾಸ್ ಕನ್ನಡ ಚಲನಚಿತ್ರ ವೀಕ್ಷಣೆಗೆ ಸ್ವಯಂಚಾಲಿತ ಯಂತ್ರ ಮೆಟ್ಟಿಲುಗಳಲ್ಲಿ ಸಾಗುತ್ತಿದ್ದ ಮಹಿಳೆಯೋರ್ವರು ಆಯ ತಪ್ಪಿ ಬಿದ್ದಾಗ ತಕ್ಷಣವೇ ಸ್ವಿಚ್ ಆಫ್ ಮಾಡಿ ಹೆಚ್ಚಿನ ಅನಾಹುತವನ್ನು ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿದ ಅಲ್ಲಿನ ಸಿಬ್ಬಂದಿ  ಸುಮಾರವರನ್ನು ಸನ್ಮಾನಿಸುವುದರ ಮೂಲಕ ಕೃತಜ್ಞತೆ ವ್ಯಕ್ತಪಡಿಸಲಾಯಿತು.

ಎಸ್ಕ್ಯೂ ಲೇಟರ್ ನಲ್ಲಿ ಹತ್ತುವಾಗ ಇಳಿಯುವಾಗ ಬಹಳ ಜಾಗರೂಕರಾಗಿ ಇರುವುದು ಒಳ್ಳೆಯದು. ಪರಸ್ಪರ ಕೈ ಕೈ ಹಿಡಿದು, ಹೆಗಲ ಮೇಲೆ ಕೈ ಹಾಕಿಕೊಂಡು ತೆರಳುವುದು ಅನಾಹುತಕ್ಕೆ ಕಾರಣವಾಗಬಹುದು. ಒಂದು ವೇಳೆ ಬೀಳುವ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ತಮ್ಮ ಸೇವೆ ನಿರ್ವಹಿಸಲು ತತ್ ಕ್ಷಣ ಲಭ್ಯವಿಲ್ಲದಲ್ಲಿ ಅವಘಡದ ಪರಿಣಾಮ ಊಹಿಸಲೂ ಸಾಧ್ಯವಿಲ್ಲ.

ಸಿಬ್ಬಂದಿ ಸುಮಾ ಮಾತನಾಡಿ, ಇದೇ ರೀತಿ ಆಗಾಗ್ಗೆ ಆಗುತ್ತಿರುತ್ತದೆ. ಆದರೆ ಈ ಇತ್ತೀಚಿಗೆ ನಡೆದ ಘಟನೆಯ ಸಂದರ್ಭದಲ್ಲಿ ಡ್ಯೂಟಿಯಲ್ಲಿ ನಾನಿದ್ದೆ. ಅಪಾಯದ ಅರಿವಿನ ಸೂಚನೆ ದೊರಕಿದ ಕೂಡಲೇ ಸ್ವಿಚ್ ಆಫ್ ಮಾಡಿದೆ. ದೊಡ್ಡ ಅಪಾಯ ಸಣ್ಣದರಲ್ಲಿ ಮುಗಿಯಿತು. ಹಾಗಾಗಿ ಎಲ್ಲರಿಗೂ ನಾನು ಹೇಳಬಯಸುವುದು ಇಂತಹ ಯಂತ್ರಗಳನ್ನು ಬಳಸುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ನಮ್ಮ ಕರ್ತವ್ಯವನ್ನು ನಾವು ಮಾಡೇ ಮಾಡುತ್ತೇವೆ. ನಮ್ಮ ಕರ್ತವ್ಯವನ್ನು ಮೆಚ್ಚಿ ಗೌರವ ನೀಡಿದ್ದಾರೆ, ಅದಕ್ಕಾಗಿ ಶಾಂತಾ ಮೇಡಮ್ ರವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಶಾಂತಾ ಎಸ್ ಶೆಟ್ಟಿ ಹಾಗೂ ಶೋಭಸತೀಶ್, ಜಿ.ವಿಜಯಕುಮಾರ್, ಭದ್ರಾವತಿ ವಾಸು, ಕೆ.ಎಸ್.ಮಂಜುನಾಥ್, ತ್ರಿವೇಣಿ, ಸುಶೀಲ, ರವಿ, ಮಂಜುನಾಥ್, ಶಶಿಕಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Featured rescued by staff Top News Woman falls from accelerator
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.